Advertisement

Category: ದಿನದ ಕವಿತೆ

ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

“ಚೆಲ್ಲಾಪಿಲ್ಲೆ ಆದ ಬದುಕು ಹಾಸಿಗೆ
ಸರಿ ಮಾಡುವುದರಲ್ಲಿಯೇ
ಸಮಯ ವ್ಯಯ, ಕ್ಷಯವಾಗಿ
ಹಯ ಕುರಪುಟಗಳ ಸದ್ದು
ಎಲ್ಲೋ ಕೇಳಿದಂತೆ
ಮೋಹನ ಮುರಳಿಯ ಕರೆಗೆ
ನರನಾಡಿಗಳಲಿ ಪ್ರೇಮರಸ ಹರಿದಾಡಿ
ದೂರ ತೀರವ ಕಣ್ಣ ಬೆಳಕಿನಲ್ಲಿಯೇ ಕಂಡಂತೆ
ಸಾವು ಮರೆತಂತೆ”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ….

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ

“ಗುಲಾಬಿಯನ್ನೊಮ್ಮೆ ಸಂಭ್ರಮದಿಂದ
ಬೊಗಸೆಯಲ್ಲಿ ಹಿಡಿದು ಕಣ್ಣಿಗೆ ಒತ್ತಿ,
ಬಿಸಿ ಉಸಿರ ತುಟಿಯಿಂದ
ಚುಂಬಿಸಬಹುದೆಂಬ ನಿರೀಕ್ಷೆಯಲ್ಲಿ
ನಿತ್ಯವೂ ಹೂದೋಟದ
ಬೆಂಚಿನ ಮೇಲೆ ಕಾಯುತ್ತಿರುತ್ತೇನೆ .”- ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಗಜ಼ಲ್

“ಮನದ ರಂಗಸಜ್ಜಿಕೆ ಮೇಲೆ ಅಭೂತಪೂರ್ವ ಕಲ್ಪನೆಗೆ ನೂರು ಭಾವ ಬಣ್ಣ
ಮಂದಿರ ಮಸೀದಿ ನಾದ ಒಂದಾಗುವಂತೆ ಧರ್ಮ ಧಿಕ್ಕರಿಸಿ ಕುಣಿದು ಬಿಡು ಸಖಿ”- ಅಭಿಷೇಕ ಬಳೆ ಮಸರಕಲ್ ಬರೆದ ಗಜ಼ಲ್

Read More

ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

“ಚಾಚಿದ ಸೆರಗಿನ ಪರದೆಯಲ್ಲಿ ಜಗವ ತೋರಿಸಿದ ಕಾವ್ಯ
ಸೀತೆಯಂತೆ ಬೆಂಕಿಗೆ ಪರೀಕ್ಷೆಗೆ ನಿಂತಾಗ ನಾನು ಸುಟ್ಟು ಹೋಗಲಿಲ್ಲ
ಬೆಂಕಿಯ ಕೂಡವು ನನಗೆ ಪರಸಂಗವಿರುವ ಕಾರಣಕ್ಕೆ..”- ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

Read More

ನದೀಮ್‌ ಸನದಿ ಬರೆದ ಈ ದಿನದ ಕವಿತೆ

“ಬಿದ್ದ ಕವಿತೆಯನೆತ್ತಿದ
ಗಾಂಧಿಯ ಹಣೆಮೇಲೆ
ಒಂದು‌ ಕ್ಷಣದ ಚಿಂತೆ
ಕವಿತೆಯನೊಮ್ಮೆ
ಮೇಲಿಂದ ಕೆಳಗೆ
ದಿಟ್ಟಿಸಿ‌ ನೋಡಿ
ದೀರ್ಘ ನಿಟ್ಟುಸಿರು”- ನದೀಮ್‌ ಸನದಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ