ಆಶಾ ಜಗದೀಶ್ ಬರೆದ ಈ ದಿನದ ಕವಿತೆ
“ಮುಗಿಲ ಸಂಗ ತೊರೆದ
ಮಳೆ ಹನಿಯಂತೆ
ನಾನಿಲ್ಲಿ ನೋಯುತ್ತಿರುವೆ
ನಿನ್ನನೇ ನೆನೆದು
ನಾನೇ ಹತ್ತಿರುವ ಚಕ್ರ
ತಿರುಗುತ್ತದೆ
ರೂಢಿಯಂತೆ
ಹಲವು ನಿಲ್ದಾಣಗಳಲ್ಲಿ
ಹಂಚಿಹೋಗಿರುವ
ಬದುಕಿನ ತುಣುಕುಗಳನ್ನು
ಆರಿಸಿಕೊಳ್ಳುತ್ತಾ”- ಆಶಾ ಜಗದೀಶ್ ಬರೆದ ಈ ದಿನದ ಕವಿತೆ
Posted by ಆಶಾ ಜಗದೀಶ್ | Dec 15, 2023 | ದಿನದ ಕವಿತೆ |
“ಮುಗಿಲ ಸಂಗ ತೊರೆದ
ಮಳೆ ಹನಿಯಂತೆ
ನಾನಿಲ್ಲಿ ನೋಯುತ್ತಿರುವೆ
ನಿನ್ನನೇ ನೆನೆದು
ನಾನೇ ಹತ್ತಿರುವ ಚಕ್ರ
ತಿರುಗುತ್ತದೆ
ರೂಢಿಯಂತೆ
ಹಲವು ನಿಲ್ದಾಣಗಳಲ್ಲಿ
ಹಂಚಿಹೋಗಿರುವ
ಬದುಕಿನ ತುಣುಕುಗಳನ್ನು
ಆರಿಸಿಕೊಳ್ಳುತ್ತಾ”- ಆಶಾ ಜಗದೀಶ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 12, 2023 | ದಿನದ ಕವಿತೆ |
“ಪೇಟೆಯ ಧಾರಣೆ ದುರಾಸೆಗೆ
ಬಟವಾಡೆ ಆಗದೆ ಬೀದಿಪಾಲಾದ
ಹೂವುಗಳೆ, ಕೊಂಡು ತಂದು
ವಾರಕ್ಕೆ ಬೋರಾದ ವಸ್ತುಗಳೆ
ಹಣದ ಅರ್ಥವೇನು
ಷೇರುಪೇಟೆಯ ಗುಡ್ಡಗೆರೆಗಳೆ
ಹಾಳುಕೋಟೆಯ ಟಂಕಸಾಲೆಗಳೆ
ಯಾರು ಮುಟ್ಟದ ಹರಿದ ನೋಟುಗಳೆ
ಹಣದ ಅರ್ಥವೇನು”- ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ
Posted by ಸದಾಶಿವ ಸೊರಟೂರು | Dec 11, 2023 | ದಿನದ ಕವಿತೆ |
“ನಾನು ಅಂಗಳಕ್ಕೆ ನೀರು ಚೆಲ್ಲುತ್ತಿದ್ದೆ
ಅವಳು ರಂಗೋಲಿ
ಬರೆಯುತ್ತಿದ್ದಳು
ನಾನು ಹೂವು ಕೊಯ್ಯುತ್ತಿದ್ದೆ
ಅವಳು ದಾರ ಹಿಡಿದು ನಿಲ್ಲುತ್ತಿದ್ದಳು
ಅವಳು ಉಸಿರು ಬಿಡುತ್ತಿದ್ದಳು
ನಾನು ಆ ಉಸಿರು ಕುಡಿದು ಬದುಕುತ್ತಿದ್ದೆ
ಅವಳು ಸವಿನಿದ್ದೆ ಉಣ್ಣುತ್ತಿದ್ದಳು”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 6, 2023 | ದಿನದ ಕವಿತೆ |
“ಬಿಡಿಸಿ ನೆನಸಿ,
ಬೀಜವಾಗಿಸಿ,
ಒಣಗಿಸಿ ಹುರಿದು,
ಲಿಂಗ ತತ್ವದಲ್ಲಿ ಮುಳುಗಿ
ಶರಣನಾದಂತೆ,
ಕಪ್ಪಾಗಿ ಕಡೆಗೆ
ಪುಡಿಯಾದ,
ಕಾಫಿಯ ತತ್ವ, ಅದೂ,
ಇದೂ, ಅನುಭೂತಿ,” -ಶಾಂತಾ ಜಯಾನಂದ ಬರೆದ ಈ ದಿನದ ಕವಿತೆ
Posted by ಚಾಂದ್ ಪಾಷ ಎನ್. ಎಸ್. | Dec 5, 2023 | ದಿನದ ಕವಿತೆ |
“ಕಿಸೆಯಲ್ಲಿ ಕಡಲಿಟ್ಟುಕೊಂಡ ಅಲ್ಲಮನ ಅಂಗೈಯಲ್ಲಿ
ಗೆರೆಗಳಂತೆಯೇ ಕಿಲುಬುಗಾಸೂ ಇಲ್ಲ!
ಕಣ್ಣಲ್ಲೇ ತಿಂದು ತೇಗಿದರೂ ಹಸಿವು ಹಿಂಗಲೇ ಇಲ್ಲ!
ಎಲ್ಲೆಂದರಲ್ಲಿ ಕಾಮಲತೆಯ ನರ್ತನ
ಚಪ್ಪರಿಸಿ ತಿನ್ನುವವರ ನಾಲಿಗೆಯ ಮೇಲೆ
ರಸಸಿದ್ಧಾಂತದ ಧ್ಯಾನ!”- ಚಾಂದ್ ಪಾಷ ಎನ್. ಎಸ್. ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
