Advertisement

Category: ದಿನದ ಕವಿತೆ

ಪಾ.ವೆಂ. ಆಚಾರ್ಯ ಬರೆದ ಕಾವ್ಯ ಕುಸುಮ: ನುಸಿಗೆ

“ನಿದ್ದೆವೆಣ್ಣಿನ ಕೈಯ ಬೀಣೆ! ನಿನ್ನಯ ದನಿಯ
ಮಾಧುರಿಗೆ ಮಾನವನು ಮೈಮರೆತು ಮನದಣಿಯು
ತಾಳೆವಿಕ್ಕುವ ಭರಕೆ, ಸೂಕ್ಷ್ಮ ಜೀವಿಯೆ, ನೀನು
ನಜ್ಜುಗುಜ್ಜಾಗುವುದು ಇಹುದು,- ಎಂತಹ ದುಗುಡ!”- ಕನ್ನಡ ಕಾವ್ಯ ಕುಸುಮ ಮಾಲೆಯಲ್ಲಿ ಪಾ.ವೆಂ. ಆಚಾರ್ಯ ಬರೆದ ಕವಿತೆ “ನುಸಿಗೆ”

Read More

ಶಶಿ ತರೀಕೆರೆ ಕವಿತೆ: ವೈಲ್ಡ್‌ ಅಂಡ್‌ ವಿಯರ್ಡ್

ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು

Read More

ಟಾರು ಬೀದಿಯ ಮೇಲೆ ಕಾರ್ಗಾಲ 

“ಟಾರು ಬೀದಿಯ ಮೇಲೆ ಕಾರ್ಗಾಲ
ಕಣ್ತೆರೆದು ರಂಗುರಂಗಿನ  ಎಲೆಯ ಬಿಚ್ಚಿದಂತೆ
ದೇವಲೋಕದ ಸೋಗೆ ಮೈದುಂಬಿ ಕುಣಿಯಿತೆ
ಅಲ್ಲಲ್ಲಿ ನವಿಲುಗರಿ ಉದುರುವಂತೆ ?”-ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಗೋವಿಂದಮೂರ್ತಿ ದೇಸಾಯಿ ಬರೆದ ಟಾರು ಬೀದಿಯ ಮೇಲೆ ಕಾರ್ಗಾಲ ಕವನ  ಇಂದಿನ  ಓದಿಗಾಗಿ. 

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಇಲ್ಲಿ ಸರ್ಕಾರಿ ಆಸ್ಪತ್ರೆಯ ದಾದಿಯ
ಮೇಲೆ ದೂರೊಂದು ದಾಖಲಾಗಿದೆ

ಕಟಕಟೆಯಲಿ ನಿಲ್ಲಬೇಕಾದವರು
ಅಲ್ಲೆಲ್ಲೊ ಮೀಸೆ ತಿರುವುತ್ತಿದ್ದಾರೆ

ತರುಣಿಯ ಹೆಸರು ಬೀದಿ ಬೀದಿ
ಅಲೆಯುತ್ತಿದೆ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ