Advertisement

Category: ದಿನದ ಕವಿತೆ

ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

“ಶಾಶ್ವತ ಸಾಲಗಾರನಾಗಿದ್ದರೂ ಅವನೆಂದಿಗೂ
ಆತ್ಮಸಾಕ್ಷಿಯಿಂದ ವಿಚಲಿತನಾಗಲಿಲ್ಲ
ಮನೆಯಿಲ್ಲದವರು ಮಾತ್ರವೇ ಅದ್ಭುತ ಸಂಚಾರಿಯಾಗಬಲ್ಲರು!
ಭವ್ಯ ವಾಸಸ್ಥಾನಕ್ಕೆ ಅವನು ನೀಡುವ ಮೌಲ್ಯ ಅತ್ಯಲ್ಪ
ಅವನ ದೀರ್ಘವಾಸದ ಮನೆಗೆ ಸುರೂಪ ಚಿಕಿತ್ಸೆ ನೀಡಿದವರನ್ನೂ
ಬಹುಶಃ ಅವನು ಕ್ಷಮಿಸಬಹುದೇನೊ?”- ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಮೊರೆಯುವ ಅಲೆಗಳ ಕೋಲಾಹಲ ತೀರಕ್ಕೆ ತಾಕುವುದೆ?
ನೋಡುವುದಷ್ಟೇ ಗೊತ್ತು ತೀರಕ್ಕೆ
ಇಲ್ಲದ ದ್ವಂದ್ವಗಳಲ್ಲಿ ನನ್ನನ್ನು ಸಿಲುಕಿಸದಿರು
ಕಲ್ಲಾಗಿರಲು ಗೊತ್ತು ನನಗೆ.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ

“ಇಲ್ಲಿ ಯಾರು ತಾನೇ ಕತ್ತಲಿಗೆ ಹೆದರಲಾರರು
ಹಗಲಿಗೆ ಹೆದರದವರು ಕತ್ತಲಿಗೆ ಹೆದರೇ ಹೆದರುತ್ತಾರೆ
ಇಲ್ಲೊಂದೂರಿನಲ್ಲಿ ಹಗಲಿಗೂ ಹೆದರುವವರು ಕೋಟಿಗಟ್ಟಲೇ ಇದ್ದಾರೆ
ಇಡಿಯ ಭೂಮಂಡಲವೇ ಒಂದು ಊರೀಗ”- ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ

Read More

ಎಂ.ಎಸ್. ಪ್ರಕಾಶ್ ಬಾಬು ಬರೆದ ಈ ದಿನದ ಕವಿತೆ

“ಎಡೆಬಿಡದ ನೂಕುನುಗ್ಗಲು
ಮುಗಿಬಿದ್ದ ಜನ
ಸಿಕ್ಕಿದ್ದನ್ನು ಬಾಚಿಕೊಳ್ಳುತ್ತಿದ್ದರು
ಕಾಲಿಗೆ ಸಿಕ್ಕ ಅನ್ನ
ಕೈಗೆ ಮೆತ್ತಿದ ದೂಳು
ಉದರಕ್ಕಿಳಿಸುವ ಆತುರ
ಗಂಟಲಲಿ ಸಿಕ್ಕ ಕಬಾಬು
ಬಿಕ್ಕಿದರೆ ನೀರೂ ದಕ್ಕಲಿಲ್ಲ.”- ಎಂ.ಎಸ್. ಪ್ರಕಾಶ್ ಬಾಬು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ