Advertisement

Category: ದಿನದ ಕವಿತೆ

ಪ್ರೇಮದ ಬೆಳಕು ಹೊತ್ತ ಒಂದಿಷ್ಟು ಕವಿತೆಗಳು

‘ಬಂದಂತೆ ಮರು ವಸಂತ, ನೀ ಬಂದೆ ಬಾಳಿಗೆ; ಅನುರಾಗ, ಆಮೋದ ಎದೆಯಲ್ಲಿ ತುಂಬಿದೆ’  ಎಂಬ ಸಾಲುಗಳು ಕವಿ ಬಿ.ಆರ್. ಲಕ್ಷ್ಮಣ ರಾವ್ ಅವರದು. ಎದೆಯಲ್ಲಿ ಅನುರಾಗ ಸೆಲೆಯನ್ನು ತುಂಬುವ ಪ್ರೇಮವು ಸದಾ ಜೀವನ್ಮುಖಿ.  ಕಾಲ ದೇಶಗಳ ಹಂಗಿಲ್ಲದ ಜೀವಜಗತ್ತಿನ ಗಾಲಿಯನ್ನು ಮುನ್ನಡೆಸುವ ಪ್ರೇಮದ ಕುರಿತು ಬರೆಯದವರಾರು ? ತರ್ಕವನ್ನು ಮೀರಿದ ಪ್ರೀತಿಗೆ ಕಾವ್ಯವೇ ಆಸರೆ. ಪ್ರೇಮದ ನೆನಪುಗಳ ಜತನ ಮಾಡಿಕೊಳ್ಳುವುದೆಂದರೆ ಬದುಕಿಗೊಂದು ಚೈತನ್ಯದ ಬುತ್ತಿ ಕಟ್ಟಿಕೊಂಡಂತೆ.  ಅಂತಹ ಪ್ರೇಮದೀಪದ ಬೆಳಕನ್ನು ಅಂತರಂಗದಲ್ಲಿ ಬಚ್ಚಿಟ್ಟುಕೊಂಡ ಕೆಲವು ಸುಂದರ ಕವಿತೆಗಳು ಇಲ್ಲಿವೆ.

Read More

ಕೆ.ವಿ. ತಿರುಮಲೇಶ್‌ ಅನುವಾದಿಸಿದ ಇಂಗ್ಲಿಷ್‌ ಕವಿ ಹೆರಾಲ್ಡ್‌ ಮೊನ್ರೋನ ಒಂದು ಕವಿತೆ

“ಹೊಳೆವ ಹಾಲಿನ ಬಳೆಯ ಮುದ್ದಾಡುತ್ತದೆ,
ಕ್ಷೀರ ಸಾಗರದಲ್ಲಿ ಗದ್ದ ಅದ್ದುತ್ತದೆ. ಬಾಲ ಬಲು ಬಲಹೀನವಾಗಿ
ಜೋತು ಬೀಳುತ್ತದೆ. ಬಾಗುವ ಒಂದೊಂದೂ ಮೊಣಕಾಲ ಕೆಳಗೆ
ಪ್ರತಿಯೊಂದು ಪಂಜ ಎರಡಾಗಿದೆ.”- ಕೆ.ವಿ. ತಿರುಮಲೇಶ್‌ ಅನುವಾದಿಸಿದ ಇಂಗ್ಲಿಷ್‌ ಕವಿ ಹೆರಾಲ್ಡ್‌ ಮೊನ್ರೋನ ಒಂದು ಕವಿತೆ

Read More

ಸುಜನಾ ಬರೆದ ‘ವಿಳಾಸ ತಪ್ಪಿದ ಕಾಗದ’

“ಕುರುಡು ಕರು ತಾಯ ಕೆಚ್ಚಲನರಸಿ
ತುರುಮಂದೆಯಲಿ ನುಗ್ಗುತಿರೆ,
ತೊಂಡೆದನಗಳ ಕಾಲ ಒದೆತಗಳ ಮಳೆ
ಒಂದೆ ಸಮ ಮುಖದಿ ಸುರಿಯುತ್ತಿರೆ
ರಕ್ತಕಣ್ಣೀರು ಕೊಚ್ಚೆರೊಚ್ಚೆಯಲಿ
ತೊಟ್ಟ ತೊಟ್ಟಿಟ್ಟು ಕರಗುತ್ತಿದೆ.”- ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಸುಜನಾ ಬರೆದ ‘ವಿಳಾಸ ತಪ್ಪಿದ ಕಾಗದ’ ಎಂಬ ಕವನ ನಿಮ್ಮ ಓದಿಗಾಗಿ.

Read More

ಲಕ್ಷ್ಮಣ ಕೆ. ಪಿ. ಬರೆದ ಈ ದಿನದ ಕವಿತೆ

“ರಾತ್ರಿಯಲ್ಲಿ
ಮುಗಿಲು ಮಲ್ಲಿಗೆ ಘಮ ಹೆಚ್ಚು
ನನಗೂ ಅವಳಿಗೂ ಘಮಲಿನ ಹುಚ್ಚು
ಬೆಳ್ಳನೆಯ ಮೈಯೊಳಗೆ ತುಸು ನೇರಳೆ ಬಣ್ಣ
ಮಲ್ಲಿಗೆ ಮತ್ತು ಅವಳು ನನ್ನ ದೇಶ”- ಲಕ್ಷ್ಮಣ ಕೆ. ಪಿ. ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ