ಉಷಾ ನರಸಿಂಹನ್ ಬರೆದ ಈ ದಿನದ ಕವಿತೆ
“ಇರುಳೆಲ್ಲ ಬಿರಿದ ಮಲ್ಲಿಗೆಯೆದೆಗೆ
ಬೆಳಗಾಗ ಇಬ್ಬನಿ ಸುರಿದಂತೆ
ತಬ್ಬಿಕೊಳ್ಳುವ ಹೊಂಗಿರಣ ಕನಸುತಿರೆ
ಶೈತ್ಯಖಡ್ಗವ ಹಿರಿದು ಇರಿದೆಯಲ್ಲ!
ಹೂವಿನೆದೆ ಕನಸುಗಳ ತರಿದೆಯಲ್ಲ!”-
Posted by ಕೆಂಡಸಂಪಿಗೆ | Oct 20, 2022 | ದಿನದ ಕವಿತೆ |
“ಇರುಳೆಲ್ಲ ಬಿರಿದ ಮಲ್ಲಿಗೆಯೆದೆಗೆ
ಬೆಳಗಾಗ ಇಬ್ಬನಿ ಸುರಿದಂತೆ
ತಬ್ಬಿಕೊಳ್ಳುವ ಹೊಂಗಿರಣ ಕನಸುತಿರೆ
ಶೈತ್ಯಖಡ್ಗವ ಹಿರಿದು ಇರಿದೆಯಲ್ಲ!
ಹೂವಿನೆದೆ ಕನಸುಗಳ ತರಿದೆಯಲ್ಲ!”-
Posted by ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು | Oct 18, 2022 | ದಿನದ ಕವಿತೆ |
“ಭೂಮಿ ಆಕಾಶ ಸಂಧಿಸದೇ ಉಳಿದಲ್ಲಿ
ಸದಾ ಕಣ್ಮಿಟುಕಿಸಿ ಕರೆಯುವ ಬಯಲು.
ಚಲಿಸುವ ಚಕ್ರಗಳು ಮುರಿದ ಕಡೆಯಲ್ಲೆಲ್ಲಾ
ಹಾರುವ ಬಣ್ಣಬಣ್ಣದ ಚಿಟ್ಟೆಗಳ ನೆರಳು
ಹಿಡಿ ಹಿಡಿ ಎಂದು ಸವಾಲೆಸೆದು
ಮುಟ್ಟದಂತೆ ಮುಟ್ಟಿ
ಹತ್ತಿರವಾದಂತೆ ದೂರ ಸರಿದು
ಸದಾ ಸೆಳೆಯುವ ಸಂತಸದ ಹೊನಲು.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 11, 2022 | ದಿನದ ಕವಿತೆ |
“ಬಾರಿಹಣ್ಣ ನೆತ್ತರನ್ನಾದರೊ ಮಾತಾಡಿಸು ಗೆಳೆಯ
ಗೂಢ ಗಡ್ಡೆಗಳ ಆನೆ ಹೆಜ್ಜೆಗಳನ್ನಾದರೊ ಅರಿಯಬೇಕು ಗೆಳೆಯ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ದಾದಾಪೀರ್ ಜೈಮನ್ | Oct 5, 2022 | ದಿನದ ಕವಿತೆ |
“ಪದ ಪದದ ಪಾದ ಹಿಡಿದು ಪ್ರೀತಿಯಿಂದ ತಡವಿ ತಬ್ಬಿ
ಕೈಯನಿಡಿದು
ದಾರಿ ತುಂಬಾ ಜತನ ಮಾಡಿ
ಎಡರು ತೊಡರುಗಳನೆಲ್ಲ ದಾಟಿ
ನಮ್ಮ ಮಾತಲ್ಲೆ ಭಾವಲೋಕ ಕಟ್ಟುವ ಮಾಂತ್ರಿಕನೆ”- ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 28, 2022 | ದಿನದ ಕವಿತೆ |
“ನೀನಿರಬೇಕಿತ್ತು,
ನಾ ಬರುವ ದಿಕ್ಕ ಕಾದು ನಡುರಾತ್ತಿಯಲ್ಲೂ ಗಕ್ಕನೆ ಕದ ತೆರೆಯಲು,
“ಏನು ತಿಂದೆ?” ಎಂಬ ಕೊನೆಯೇ ಕಾಣದ ಪ್ರಶ್ನೆ ಕೇಳಲು,
ನಾ ನಿನಗೆ ಸೀರೆ ತಂದ ದಿನ ಕಣ್ತುಂಬಿ
ಅಪ್ಪನ ನೆನಸಿ ಕೆನ್ನೆಗೆ ಮುತ್ತಿಡುವಾಗ ಬಿಸಿ ಕಣ್ಣ ಹನಿಯಾಗಲು”- ಜಯರಾಮಾಚಾರಿ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
