ಚೈತ್ರಾ ಶಿವಯೋಗಿಮಠ ಬರೆದ ಈ ದಿನದ ಕವಿತೆ
“ಬೆಳಗು ನನ್ನ
ಕೊರಳ ಇಳಿಜಾರಿನ ಫಲಗಳನು
ಚುಂಬಿಸುವ ಮೊದಲೇ
ಅಸ್ಪಷ್ಟ
ನಾ ಕಂಡ ಅಷ್ಟೂ ಕನಸುಗಳು
ತೆರೆಗಳೆದ್ದ ಕೊಳದ ಬಿಂಬದಂತೆ
ಅನಾಯಾಸವಾಗಿ ಜಾರುವ ಬೆವರ ಜಲಪಾತ!”- ಚೈತ್ರಾ ಶಿವಯೋಗಿಮಠ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 29, 2022 | ದಿನದ ಕವಿತೆ |
“ಬೆಳಗು ನನ್ನ
ಕೊರಳ ಇಳಿಜಾರಿನ ಫಲಗಳನು
ಚುಂಬಿಸುವ ಮೊದಲೇ
ಅಸ್ಪಷ್ಟ
ನಾ ಕಂಡ ಅಷ್ಟೂ ಕನಸುಗಳು
ತೆರೆಗಳೆದ್ದ ಕೊಳದ ಬಿಂಬದಂತೆ
ಅನಾಯಾಸವಾಗಿ ಜಾರುವ ಬೆವರ ಜಲಪಾತ!”- ಚೈತ್ರಾ ಶಿವಯೋಗಿಮಠ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 28, 2022 | ದಿನದ ಕವಿತೆ |
“ನಿದ್ದೆವೆಣ್ಣಿನ ಕೈಯ ಬೀಣೆ! ನಿನ್ನಯ ದನಿಯ
ಮಾಧುರಿಗೆ ಮಾನವನು ಮೈಮರೆತು ಮನದಣಿಯು
ತಾಳೆವಿಕ್ಕುವ ಭರಕೆ, ಸೂಕ್ಷ್ಮ ಜೀವಿಯೆ, ನೀನು
ನಜ್ಜುಗುಜ್ಜಾಗುವುದು ಇಹುದು,- ಎಂತಹ ದುಗುಡ!”- ಕನ್ನಡ ಕಾವ್ಯ ಕುಸುಮ ಮಾಲೆಯಲ್ಲಿ ಪಾ.ವೆಂ. ಆಚಾರ್ಯ ಬರೆದ ಕವಿತೆ “ನುಸಿಗೆ”
Posted by ಕೆಂಡಸಂಪಿಗೆ | Apr 25, 2022 | ದಿನದ ಕವಿತೆ |
ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು
Posted by ಕೆಂಡಸಂಪಿಗೆ | Apr 21, 2022 | ದಿನದ ಕವಿತೆ |
“ಟಾರು ಬೀದಿಯ ಮೇಲೆ ಕಾರ್ಗಾಲ
ಕಣ್ತೆರೆದು ರಂಗುರಂಗಿನ ಎಲೆಯ ಬಿಚ್ಚಿದಂತೆ
ದೇವಲೋಕದ ಸೋಗೆ ಮೈದುಂಬಿ ಕುಣಿಯಿತೆ
ಅಲ್ಲಲ್ಲಿ ನವಿಲುಗರಿ ಉದುರುವಂತೆ ?”-ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಗೋವಿಂದಮೂರ್ತಿ ದೇಸಾಯಿ ಬರೆದ ಟಾರು ಬೀದಿಯ ಮೇಲೆ ಕಾರ್ಗಾಲ ಕವನ ಇಂದಿನ ಓದಿಗಾಗಿ.
Posted by ಕೆಂಡಸಂಪಿಗೆ | Apr 18, 2022 | ದಿನದ ಕವಿತೆ |
“ಒಡೆದಾಗೊಮ್ಮೊಮ್ಮೆ ಕಾಯಿ
ಕುಡಿದಾಗ ಅಮೃತ ನೀರು
ತಪ್ಪದೇ ಇರುವ ಕಣ್ಣಲ್ಲಿ
ಅಪ್ಪನ ನೆನೆಸಿ ನೀರು” – ಮಾಲಾ ಅಕ್ಕಿಶೆಟ್ಟಿ ಬರೆದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
