ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ
“ಇಲ್ಲಿ ಸರ್ಕಾರಿ ಆಸ್ಪತ್ರೆಯ ದಾದಿಯ
ಮೇಲೆ ದೂರೊಂದು ದಾಖಲಾಗಿದೆ
ಕಟಕಟೆಯಲಿ ನಿಲ್ಲಬೇಕಾದವರು
ಅಲ್ಲೆಲ್ಲೊ ಮೀಸೆ ತಿರುವುತ್ತಿದ್ದಾರೆ
ತರುಣಿಯ ಹೆಸರು ಬೀದಿ ಬೀದಿ
ಅಲೆಯುತ್ತಿದೆ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ
Posted by ಸದಾಶಿವ ಸೊರಟೂರು | Apr 15, 2022 | ದಿನದ ಕವಿತೆ |
“ಇಲ್ಲಿ ಸರ್ಕಾರಿ ಆಸ್ಪತ್ರೆಯ ದಾದಿಯ
ಮೇಲೆ ದೂರೊಂದು ದಾಖಲಾಗಿದೆ
ಕಟಕಟೆಯಲಿ ನಿಲ್ಲಬೇಕಾದವರು
ಅಲ್ಲೆಲ್ಲೊ ಮೀಸೆ ತಿರುವುತ್ತಿದ್ದಾರೆ
ತರುಣಿಯ ಹೆಸರು ಬೀದಿ ಬೀದಿ
ಅಲೆಯುತ್ತಿದೆ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 14, 2022 | ದಿನದ ಕವಿತೆ |
“ಅಂಗಳದಲ್ಲಿಹ ಹೀರೆಯ ಹೂವೆ,
ನಿನ್ನನೆ ನೋಡುವೆನು ;
ಹಳದಿಯನುಟ್ಟಿಹ ನಿನ್ನನು ಕುರಿತೇ
ಗೀತೆಯ ಹಾಡುವೆನು !
ಏನೆಂದುಲಿಯಲಿ, ಹೂವೇ, ಹೇಳು ?
ಬಾಯಿಗೆ ಬಂದುದ ಹಾಡುವೆ ಕೇಳು!”-ಕನ್ನಡ ಕಾವ್ಯ ಮಾಲೆಯ ಕುಸುಮಗಳು ಸರಣಿಯಲ್ಲಿ, ಕುವೆಂಪು ಅವರ ಹೀರೆಯ ಹೂವು ಕವನ ನಿಮ್ಮ ಓದಿಗಾಗಿ.
Posted by ರಟ್ಟೀಹಳ್ಳಿ ರಾಘವಾಂಕುರ | Apr 12, 2022 | ದಿನದ ಕವಿತೆ |
ಬೆವರ ಹನಿಗಳು ತೊಟ್ಟಿಕ್ಕುತ್ತವೆ ನೆಲಕ್ಕೆ
ಉಸ್ಸೆನ್ನುತ್ತಾನೆ ಅಪ್ಪ ಕಳೆಯ ಕಂಡು
ಮತ್ತೆ ಕುಂಟೆಯ ಅಂಗಾತ ಕೆಡುವುತ್ತಾನೆ
ನಿಟ್ಟುಸಿರ ಬಿಟ್ಟು
ಮೊಂಡ ಕುಡವ ಹಳಿಯುತ್ತಾ..”- ರಟ್ಟೀಹಳ್ಳಿ ರಾಘವಾಂಕುರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 11, 2022 | ದಿನದ ಕವಿತೆ |
ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ವಿಜಯಶ್ರೀ ಹಾಲಾಡಿ | Apr 8, 2022 | ದಿನದ ಕವಿತೆ |
“ಅವನಿಗೂ ಮನೆ ಮಡದಿ
ಮಕ್ಕಳು ಪ್ರೀತಿಯ ನಾಯಿ
ಗುಲಾಬಿ ತೋಟ- ಪ್ರೇಯಸಿ
ಇಷ್ಟದ ಜಾಗಗಳು ಇರಬಹುದೆ
ಅಥವಾ
ಯಂತ್ರಮಾನವನಂತೆ….?!”- ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
