ಕನ್ನಡ ಕಾವ್ಯ ಮಾಲೆಯ ಕುಸುಮ: ಜೋಳದ ಝೋಕ್
“ಒಳ್ಳೆಯ ಮುತ್ತಿನ ಚೆಂಡಂತೆ ಮೋರಿ
ಬೆಳ್ಳಗೆ ಬೆಳಗುವ ಕಾಂತಿಯ ಬೀರಿ
ತೆಳ್ಳಗೆ ಹಸುರಿನ ಮೈಯದು ತೋರಿ
ಚೆಲುವಾದ ಕಳೆಯೇರಿ ವಲಿಯುವೆ ಭಾರಿ ॥೨॥”- ಜೋ. ದೊಡ್ಡನಗೌಡ ಅವರು ಬರೆದ ಜೋಳದ ಝೋಕ್ ಕವನ ಇಂದಿನ ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ನಿಮ್ಮ ಓದಿಗಾಗಿ.

