Advertisement

Category: ದಿನದ ಕವಿತೆ

ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ

“ಕತ್ತಲೆ ಮರೆಯ ಬಿಕ್ಕುಗಳು
ಸೀರೆ ತುದಿಯ ಅಶೃಬಿಂದುಗಳಿನ್ನು
ಜನ ಸಂತೆಯೆದುರು
ಬಿಕರಿಯಾಗುವ
ಪದಗಳಾಗಿ ಬಿಟ್ಟವು॥”- ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ

Read More

ನಾಗರಾಜ ಪೂಜಾರ ಬರೆದ ಹೊಸ ಕವಿತೆ

“ಮುತ್ತು ಚಿತ್ತಿಯ ಮಾಡಾಗಿ ಮೋಡಕಟ್ಟಲಿ
ಕಟ್ಟೆಯೊಡೆದ ಹನಿ ಕಡಲಾಗಿ ಒಡಲು ಸೇರಲಿ
ಕುಡಿಕೆಯೊಳಗೆ ಫಲದ ಬೀಜ ಮಿಡಿಯಲಿ
ಕುಡಿ ಮಿಡಿಯಾಗಿ, ಮೈಯೆಲ್ಲಾ ಕಾಯಾಗಿ
ಕಾಯದ ತುಂಬಾ ಹೂ ಅರಳಲಿ.”- ನಾಗರಾಜ ಪೂಜಾರ ಬರೆದ ಹೊಸ ಕವಿತೆ

Read More

ಚಿಂತಾಮಣಿ ಕೊಡ್ಲೆಕೆರೆ ಬರೆದ ಎರಡು ಹೊಸ ಕವಿತೆಗಳು

“ನಗೆಯಿಲ್ಲದ ಆ ಮನೆಯಲ್ಲಿ
ತೊಟ್ಟಿಕ್ಕುತ್ತಿದೆ ನಲ್ಲಿ

ಇನ್ನು ಅವಳಿಲ್ಲಿ ಇಲ್ಲ
ಎಂದೂ ಬರುವುದೆ ಇಲ್ಲ”- ಚಿಂತಾಮಣಿ ಕೊಡ್ಲೆಕೆರೆ ಬರೆದ ಎರಡು ಹೊಸ ಕವಿತೆಗಳು

Read More

ಶರತ್ ಪಿ.ಕೆ. ಬರೆದ ಹೊಸ ಕವಿತೆ

“ತೊದಲು ಮಾತಿನ ಪುಟ್ಟ ಮಗು,
ತನ್ನ ಸುತ್ತಮುತ್ತಲಿನ ಎಲ್ಲಾ ಚರಾಚರಗಳೊಂದಿಗೆ ಸಹಜವಾಗಿ
ಸಂಭಾಷಣೆಗೆ ತೊಡಗುವಂತೆ,
ಬದುಕಿಗೆ ತನ್ನ ಭಾವಕೋಶವನ್ನು ತೆರೆದು ಕುಳಿತಿರುವಂತೆ ಚಿತ್ರ ಮೂಡುತ್ತದೆ.”- ಶರತ್ ಪಿ.ಕೆ. ಬರೆದ ಹೊಸ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ