ಕೆ.ವಿ. ತಿರುಮಲೇಶ್ ಅನುವಾದಿಸಿದ ಇಂಗ್ಲಿಷ್ ಕವಿ ಹೆರಾಲ್ಡ್ ಮೊನ್ರೋನ ಒಂದು ಕವಿತೆ
“ಹೊಳೆವ ಹಾಲಿನ ಬಳೆಯ ಮುದ್ದಾಡುತ್ತದೆ,
ಕ್ಷೀರ ಸಾಗರದಲ್ಲಿ ಗದ್ದ ಅದ್ದುತ್ತದೆ. ಬಾಲ ಬಲು ಬಲಹೀನವಾಗಿ
ಜೋತು ಬೀಳುತ್ತದೆ. ಬಾಗುವ ಒಂದೊಂದೂ ಮೊಣಕಾಲ ಕೆಳಗೆ
ಪ್ರತಿಯೊಂದು ಪಂಜ ಎರಡಾಗಿದೆ.”- ಕೆ.ವಿ. ತಿರುಮಲೇಶ್ ಅನುವಾದಿಸಿದ ಇಂಗ್ಲಿಷ್ ಕವಿ ಹೆರಾಲ್ಡ್ ಮೊನ್ರೋನ ಒಂದು ಕವಿತೆ

