Advertisement

Category: ದಿನದ ಕವಿತೆ

ಸರೋಜಿನಿ ಪಡಸಲಗಿ ಅನುವಾದಿಸಿ ಖಲೀಲ್‌ ಗಿಬ್ರಾನ್‌ ಬರೆದ ಒಂದು ಕವಿತೆ

“ಈ ಕಡಲಲ್ಲಿ ಸೇರಿ ಕರಗಿ ಹೋದರೆ ಮತ್ತೆಲ್ಲಿ ಉಂಟು ಉಳಿವು
ಎಂದೆಂದಿಗೂ ಮಾಯ ಮರೆತು ಹೋದ ಇರುವು
ಆದರೆ ಹೋಗಲುಂಟೇ ಮರಳಿ ಬಂದ ದಾರಿಯಲಿ
ಕಾಲನ ಪಥದಲ್ಲಿ ಸಾಗಿ ಬಂದು ಕಡಲಿನ ಬಯಲಿನಂಚಿನಲ್ಲಿ ಬಂದು ನಿಂತ ಜೀವದಂತೆ
ಬಲು ಅಸಹಾಯಕ ಅದೂ”- ಸರೋಜಿನಿ ಪಡಸಲಗಿ ಅನುವಾದಿಸಿ ಖಲೀಲ್‌ ಗಿಬ್ರಾನ್‌ ಬರೆದ ಒಂದು ಕವಿತೆ

Read More

ಆರ್‌. ವಿಜಯರಾಘವನ್‌ ಬರೆದ ಅಮರುವಿನ ಶೃಂಗಾರ ಶತಕದ ಕೆಲವು ಕವಿತೆಗಳು

“ರಸಗವಳದ ಕೆಂಪು ರಸ
ಅಲ್ಲಲ್ಲಿ ಬಿದ್ದಿದೆ ಚಿಕ್ಕೆ ಚಿಕ್ಕೆ
ಗಂಧದೆಣ್ಣೆಯ ಕಪ್ಪು ಗೆರೆ
ಕರ್ಪೂರದ ಲೇಪದ ಗುರುತು
ಕಾಲಲ್ಲಿದ್ದ ಮದರಂಗಿಯ ಕರೆಯ
ವಿನ್ಯಾಸಗಳ ಊರುಗುರುತು”- ಆರ್‌. ವಿಜಯರಾಘವನ್‌ ಬರೆದ ಅಮರುವಿನ ಶೃಂಗಾರ ಶತಕದ ಕೆಲವು ಕವಿತೆಗಳು

Read More

ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

“ಮಳೆ ಬಂದು ನಿಂತ ಮೇಲೆ
ಆಗಸವೆಲ್ಲ ನೀಲಿಯಾಗಿ,
ಹಸಿರಾದ ಹುಲ್ಲಿನ ಅಂಗಳದ
ಬದಿಯ ಹೂಗಳ ಪಕ್ಕ
ನಗುನಗುತ ನಿಂತು
ಕೈ ಬೀಸಲೂ ಅವನು
ಬರಲಿಲ್ಲ ಯಾಕೆ ಎಂದು
ಆಕೆಗೆ ತಿಳಿಯಲಿಲ್ಲ”- ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

Read More

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ತನ್ನ ಖಡ್ಗದ ಪಿಸು ನುಡಿ
ರಾಣಿಯ ಗದ್ದಿಗೆ ತುಂಡರಿಸುವಷ್ಟು
ಹರಿತವಿದೆ ಎಂದು ಅರಿವಾಗಿರಬೇಕು
ಹುಲಿಯನ್ನು ಹರಿದ ಹುಲಿಯ ಬೇಟೆಗೆ
ಉಪ್ಪು ತಿಂದವರೇ ಆಗಿರಬೇಕೆಂದು
ಚಾಣಕ್ಯ ನಿಯಮ!”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ