Advertisement

Category: ದಿನದ ಕವಿತೆ

ಲಕ್ಷ್ಮಿಕಾಂತ ಮಿರಜಕರ ಬರೆದ ಈ ದಿನದ ಕವಿತೆ

“ನೀನು ಹೋದ ಮೇಲೆ
ನನ್ನ ಕನಸರೆಕ್ಕೆಗಳ ಮೇಲೆಲ್ಲಾ
ವಿಷಾದದ ಮಂಜು
ಸುಟ್ಟುಹೋದ ಚೈತನ್ಯದಲ್ಲಿ
ಹೆಣದ ಕಮಟು
ಬದುಕಿಗೆ ಕೊಕ್ಕೆ ಬಿದ್ದು
ಚೂರುಚೂರಾಗಿ ನೆತ್ತರು ಜಿನುಗಿ
ವಾಸಿಯಾಗದಷ್ಟು ಗಾಯ”- ಲಕ್ಷ್ಮಿಕಾಂತ ಮಿರಜಕರ ಬರೆದ ಈ ದಿನದ ಕವಿತೆ

Read More

ಡಾ. ಪ್ರೀತಿ ಕೆ.ಎ. ಬರೆದ ಹೊಸ ಕವಿತೆ

“ನಾವಿಬ್ಬರೂ ಸಂಧಿಸದಿರುತ್ತಿದ್ದರೆ
ಅವಡುಗಚ್ಚಿ ವಿದಾಯ ಹೇಳುವ ದುಃಖವಿರುತ್ತಿರಲಿಲ್ಲ
ವಿರಹದ ಬೇಗುದಿಯೊಂದು
ಒಳಗೊಳಗೇ ಸುಡುತ್ತಿರಲಿಲ್ಲ”- ಡಾ. ಪ್ರೀತಿ ಕೆ.ಎ. ಬರೆದ ಹೊಸ ಕವಿತೆ

Read More

ಚಂದ್ರು ಎಂ ಹುಣಸೂರು ಬರೆದ ಹೊಸ ಕವಿತೆ

“ಸ್ವಲ್ಪ ದಿನ ನಮ್ಮೊಂದಿಗೆ ಬಂದು
ಯಾವನದೊ ಕಾರಿಗೆ ಸಿಕ್ಕು ಸತ್ತ ನಾಯಿಮರಿ
ಪೊದೆಯಲ್ಲಿ ಕೈ ಹಾಕಿ ತೆಗೆದ ಜೇನು
ಚಳಿಗಾಲದಲ್ಲಿ ಕೈ ಹಿಡಿದ ತೆಂಗಿನ ಗರಿಯ ಬೆಂಕಿ
ಹೊಸ ಸ್ನೇಹಗಳು ಹೊತ್ತು ತಂದ ತಾಪತ್ರಯ
ಇನ್ನೂ ಬಾಕಿ ಉಳಿದ ಮುಂದಿನ ಪದ್ಯ”- ಚಂದ್ರು ಎಂ ಹುಣಸೂರು ಬರೆದ ಹೊಸ ಕವಿತೆ

Read More

ನಾ ದಿವಾಕರ ಬರೆದ ಈ ದಿನದ ಕವಿತೆ

“ನನ್ನಜ್ಜನೂ ಹೀಗೇ
ನಿಮ್ಮಜ್ಜನ ಕಾಲ
ನಿತ್ಯ ಕಾಯಕ ಎಸೆದ ಕಡ್ಡಿ
ತ್ಯಜಿಸಿದುದೆಲ್ಲವೂ, ಅದೋ
ಅಲ್ಲಿತ್ತು ತಿಪ್ಪೆ ಈಗಿಲ್ಲ ಬಿಡಿ”- ನಾ ದಿವಾಕರ ಬರೆದ ಈ ದಿನದ ಕವಿತೆ

Read More

ರೂಪ ಹಾಸನ ಬರೆದ ಹೊಸ ಕವಿತೆ

“ಕೊನೆಗೊಮ್ಮೆ ತನ್ನಂತೆ ತಾನೇ ಎಚ್ಚೆತ್ತು
ಎಲ್ಲ ಸುಡುಬೇಗುದಿ ಬಿಸುಟು
ನವುಲೇ ಮೈಯೊಳಗೆ ಹೊಕ್ಕಂತೆ
ತಕಧಿಮಿ ತಕಧಿಮಿ ಕುಣಿದಾಳೋ
ನಾಟ್ಯ ಗೌರಿಯೇ
ಶಿವೆಯಾಗಿ ಅವತರಿಸಿ”- ರೂಪ ಹಾಸನ ಬರೆದ ಹೊಸ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ