ಆಶಾ ಜಗದೀಶ್ ಬರೆದ ಈ ದಿನದ ಕವಿತೆ
“ಹಗಲಿಗೆ ಬಾಯಿ ತೆರೆದು ಕೂತಿರುವ
ಕರಿಗತ್ತಲ ಕಾಳ ರಾತ್ರಿಯೊಂದರ ಜಪಕ್ಕೆ
ಸೋಲುವ ಮನಸಾಗುವುದೇ ಸಾಕ್ಷಾತ್ಕಾರ
ಜಪಮಣಿಗಳು ಸ್ಪಟಿಕಶುದ್ಧವಾಗಿ ಹೊಳೆಯುತ್ತಿವೆ”- ಆಶಾ ಜಗದೀಶ್ ಬರೆದ ಈ ದಿನದ ಕವಿತೆ
Posted by ಆಶಾ ಜಗದೀಶ್ | Sep 21, 2021 | ದಿನದ ಕವಿತೆ |
“ಹಗಲಿಗೆ ಬಾಯಿ ತೆರೆದು ಕೂತಿರುವ
ಕರಿಗತ್ತಲ ಕಾಳ ರಾತ್ರಿಯೊಂದರ ಜಪಕ್ಕೆ
ಸೋಲುವ ಮನಸಾಗುವುದೇ ಸಾಕ್ಷಾತ್ಕಾರ
ಜಪಮಣಿಗಳು ಸ್ಪಟಿಕಶುದ್ಧವಾಗಿ ಹೊಳೆಯುತ್ತಿವೆ”- ಆಶಾ ಜಗದೀಶ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 15, 2021 | ದಿನದ ಕವಿತೆ |
“ಆಷಾಡದ ಇದೇ ಸಂಜೆ ಋತುಘಾತಕ್ಕೆ
ಸಿಲುಕಿ ಕೆಂಪಾಗಿದ್ದಳು ಹುಡುಗಿ
ತುಡುಗು ದನ ಕೋಣಗಳ ಕಣ್ಣಲ್ಲಿನ
ದಾಹಬೆದರಿಕೆಗೆ ಬೆದರಿದ್ದಳು ಬೆಡಗಿ”- ಮಮತಾ ಅರಸೀಕೆರೆ ದಿನದ ಕವಿತೆ
Posted by ಡಾ. ಗೀತಾ ವಸಂತ | Sep 13, 2021 | ದಿನದ ಕವಿತೆ |
“ಕೆರೆಯಂಚಿನ ಹಾದಿಯಲಿ ಅಪ್ಪನ ಅರಲುಮೆತ್ತಿದ ಹೆಜ್ಜೆ
ಕಾಲದಾಚೆಗೆ ನಡೆದುಹೋದಂತಿದೆ
ನೀರಿಗೆ ಗಾಳಿಸೋಕಿ ಅಲೆಯ ಉಂಗುರವೆದ್ದು
ಅಂತಪಾರವಿಲ್ಲದೆ ವಿಸ್ತರಿಸಿದೆ”- ಡಾ. ಗೀತಾ ವಸಂತ ಬರೆದ ಕವಿತೆ
Posted by ತೇಜಾವತಿ ಎಚ್ ಡಿ | Sep 9, 2021 | ದಿನದ ಕವಿತೆ |
“ಅಲ್ಲಿ ಸಮರಗಳು ಕಾಲು ಕೆರೆಯುತ್ತಿವೆ
ವರ್ಣರಂಜಿತ ಓಕುಳಿಯಾಡಲು
ಇಲ್ಲಿ ಬಣ್ಣಗಳು ಸೆಣೆಸಾಡುತ್ತಿವೆ
ಕೆಂಪು ಹಸಿರು ನೀಲಿ ಚೆಲ್ಲಿ
ಅರಿವಿಲ್ಲದೆ ಮೂಲದ್ರವ್ಯದ ವರ್ಣ
ರಜತಬಿಲ್ಲಿಗೆ ಗೊತ್ತು ಎಲ್ಲವುಗಳ ಮರ್ಮ”- ತೇಜಾವತಿ ಎಚ್ ಡಿ ಬರೆದ ಈ ದಿನದ ಕವಿತೆ
Posted by ಕೆ.ವಿ. ತಿರುಮಲೇಶ್ | Sep 7, 2021 | ದಿನದ ಕವಿತೆ |
ಬಡ ಘೇಂಡಾದ ಅಶಕ್ತ ಬಾಹುಗಳ ಒಳಕ್ಕೆ
ಸಿಗದು ಇಹದ ಯಾವುದೇ ಸಂಪತ್ತು.
ಆದರೆ ಒಂದಿಂಚೂ ಕದಲಬೇಕಾದ್ದಿಲ್ಲ ಅನುದಾನಕ್ಕೆ
ನಮ್ಮ ಜೈ ಕನ್ನಡ ಸಾಹಿತ್ಯ ಪರಿಷತ್ತು.
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
