Advertisement

Category: spotlight

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

Read More

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ...

Read More

ಅನುವಾದಕರಿಗೆ ಫೆಲೋಶಿಪ್…

ಬಹುವಚನ ಪ್ರಕಾಶನ ಮತ್ತು ನಾಟಕ ಕಂಪನಿ ತಮಾಶಾ ಸ್ಟುಡಿಯೋ ಫೌಂಡೇಶನ್‌ನಿಂದ ಜಂಟಿಯಾಗಿ ಸ್ಥಾಪಿಸಲಾದ ನಾಟಕ ಅನುವಾದ ಫೆಲೋಶಿಪ್‌ಗೆ ಅನುವಾದಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಂದಿರುವ ಅರ್ಜಿಗಳಿಂದ ಮೂರು ಅನುವಾದಕರಿಗೆ ಫೆಲೋಶಿಪ್ ನೀಡಲಾಗುವುದು. ಇಬ್ಬರು...

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ