Advertisement

Category: ವಾರದ ಕಥೆ

ಓಬೀರಾಯನ ಕಾಲದ ಕತೆಗಳು:ಮೊಗಸಾಲೆ ಬರೆದ ‘ಉಲ್ಲಂಘನೆ’ ಕಾದಂಬರಿಯ ಪುಟಗಳು

”ಭೋಜ ಶೆಟ್ಟಿಗೆ ಸಾಂತೇರುಗುತ್ತಿನ ಗೌರವಕ್ಕೆ ಚ್ಯುತಿ ಬರುವ ಪ್ರಸಂಗ ಏನಾದರೂ ನಡೆಯಬಾರದೇ ಎಂಬ ದುರಾಲೋಚನೆ ಸದಾ ಕಾಡುತ್ತಿತ್ತು. ಅದಕ್ಕಾಗಿ ಅವನು ಕಾಯುತ್ತಿದ್ದನೆನ್ನುವಂತೆ ಇದ್ದಾಗ, ಮಂಗಳೂರಿಗೆ ಹೊಸತಾಗಿ ರೈಲು ಸರ್ವಿಸ್ ಪ್ರಾರಂಭವಾಗುವ ಸುದ್ದಿ ಬಂತು. “

Read More

ಕನಸಿನ ವಾಸನೆ: ಮಂಜುನಾಯಕ ಚಳ್ಳೂರು ಬರೆದ ಹೊಸ ಕತೆ

“ಅವತ್ತು ರಾತ್ರಿ ಅವನಿಗೆ ಆ ಕನಸು ಬೀಳಲಿಲ್ಲ. ಆದರೆ ಅದರ ವಾಸನೆ ಮಾತ್ರ ಹಿಂಬಾಲಿಸುತ್ತಲೇ ಇತ್ತು. ಏನೇನೋ ಪ್ರಯತ್ನಗಳನ್ನು ಮಾಡಿದರೂ ಅದರ ವಾಸನೆಯಿಂದ ತಪ್ಪಿಸಿಕೊಳ್ಳಲು ಆಗದೆ ಹೈರಾಣಾದ. ಯಾರೊಂದಿಗೂ ಹಂಚಿಕೊಳ್ಳುವುದಿರಲಿ, ಅದನ್ನ ಮತ್ತೊಮ್ಮೆ ನೆನಪಿಸಿಕೊಂಡರೇನೇ ಪ್ರಾಣ ಹೋದಂತಾಗುವ ಕನಸು ಅದಾಗಿತ್ತು.”

Read More

”ಬೇಟೆ’:ಬಿ.ಪ್ರಭಾಕರ ಶಿಶಿಲ ಬರೆದ ಕನ್ನಡ ಅರೆಭಾಷೆಯ ಸಣ್ಣಕಥೆ

”ಕೆದುಂಬಾಡಿ ರಾಮ ಗೌಡ್ರ್ ಆಗ ಅಮರ ಸುಳ್ಯ ಸೀಮೇಲಿ ತುಂಬ ಹೆಸರು ಗಳಿಸಿದ್ದೊ. ಕೂಸಪ್ಪ ಗೌಡ್ರಿಗೂ ಜನ ಬೆಂಬಲ ಇತ್ತ್. ಇವೆಲ್ಲಾ ಸೇರಿ ಸೋಮವಾರಪೇಟೆ ಕಡೆಯ ಒಬ್ಬ ಲಿಂಗಾಯ್ತನ್ನ ಕರ್ಕೊಂಡು ಬಂದೊ. ಅವಂಗೆ ಕಲ್ಯಾಣಪ್ಪಂತ ಹೆಸ್ರು ಕೊಟ್ಟು, ರಾಜ್ರ ನೆಂಟಂತೇಳಿ ಸುದ್ದಿ ಹಬ್ಸಿ ಸೇನಾಪತಿ ಮಾಡಿ ಸೇನೆ ಕಟ್ಟಿದೊ”

Read More

ಹೊಸ ತಲೆಮಾರಿನ ಮರು ಓದಿಗೆ ದೇವನೂರು ಬರೆದ ಕಥೆ ‘ಮಾರಿಕೊಂಡವರು’

ಕತ್ತಲು ಕವಚುತ್ತಲೆ ‘ನಮ್ಮ ಸೂರ್‍ಯಪ್ನ ಕಿತ್ಕೊಂಡವ ಯಾರ್‍ಲ’ ಬೀರ ನಿಧಾನವಾಗಿ ಕೇಳಿದನು. ಲಕ್ಷ್ಮಿಗೆ ತಡೆಯಲಾಗಲಿಲ್ಲ. ನಗುಬಂತು, ಗಟ್ಟಿಯಾಗಿ ನಕ್ಕು ಬಿಟ್ಟಳು. ‘ನಕ್ತಿಯಾ? ನಗು ನಗು, ನೀನೆಲ್ಲೊ ರಾವುಗೀವು ಇರ್‍ಬೇಕು. ‘ ಅದಕ್ಕೂ ಲಕ್ಷ್ಮಿ ಕಿಸಕಿಸ ನಕ್ಕಳು. ‘ನೀ ಎಲ್ಲೋದ್ರೂ ಬುಡಕಿಲ್ಲ ನೋಡು.”

Read More

ಎ. ಆರ್. ಶಗ್ರಿತ್ತಾಯ ಬರೆದ ಕಲ್ಯಾಣಪ್ಪನ ಕಾಟುಕಾಯಿ: ಓಬೀರಾಯನ ಕಾಲದ ಕಥೆ

“ಹೆಚ್ಚೇನು? ಸ್ವತಃ ಪಟ್ಟಾಧಿಕಾರಿಣಿಯಾದ ದೇವಮ್ಮಾಜಿಯೇ ಸಹಿಸಲಿಲ್ಲ. ಇದಕ್ಕಾಗಿ ದೇವಮ್ಮಾಜಿಯೂ, ಮಹದೇವಮ್ಮಾಜಿಯೂ ಅಪ್ಪುಕಳವೆಂಬಲ್ಲಿ ವಾಸಮಾಡುತ್ತಿದ್ದರು. ದುರಾಚಾರಿಯ ದುರ್ವಾಸನೆಯು ದಿನೇ ದಿನೇ ಅಭಿವೃದ್ಧಿಯಾಗುತ್ತಲೇ ಇತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ