ನಿರಂಜನರ ‘ಕಲ್ಯಾಣಸ್ವಾಮಿ’ ಕಾದಂಬರಿಯ ಆಯ್ದ ಪುಟಗಳು
ಜನ ಬೀದಿಯಲ್ಲಿ ಆಡಿಕೊಂಡರು:
“ಕಲ್ಯಾಣಸ್ವಾಮಿ ಧರ್ಮಿಷ್ಠ! ದುಷ್ಟ ಶಿಕ್ಷಕ-ಶಿಷ್ಟ ರಕ್ಷಕ!”
ಆದರೆ, ಹಲವು ಶತಮಾನಗಳವರೆಗೆ ತಿಂದು ಉಂಡರೂ ಮಿಗುವ ಸಿರಿವಂತಿಕೆಯಿದ್ದ ಕೆಲವರು ಮಾತ್ರ ಮುಚ್ಚಿದ ಬಾಗಿಲುಗಳ ಹಿಂದಿನಿಂದ ಗೊಣಗಿದರು”
Posted by ಡಾ. ಬಿ. ಜನಾರ್ದನ ಭಟ್ | Nov 11, 2018 | ವಾರದ ಕಥೆ, ಸಾಹಿತ್ಯ |
ಜನ ಬೀದಿಯಲ್ಲಿ ಆಡಿಕೊಂಡರು:
“ಕಲ್ಯಾಣಸ್ವಾಮಿ ಧರ್ಮಿಷ್ಠ! ದುಷ್ಟ ಶಿಕ್ಷಕ-ಶಿಷ್ಟ ರಕ್ಷಕ!”
ಆದರೆ, ಹಲವು ಶತಮಾನಗಳವರೆಗೆ ತಿಂದು ಉಂಡರೂ ಮಿಗುವ ಸಿರಿವಂತಿಕೆಯಿದ್ದ ಕೆಲವರು ಮಾತ್ರ ಮುಚ್ಚಿದ ಬಾಗಿಲುಗಳ ಹಿಂದಿನಿಂದ ಗೊಣಗಿದರು”
Posted by ಬದರಿ ರೂಪನಗುಡಿ | Nov 4, 2018 | ವಾರದ ಕಥೆ, ಸಾಹಿತ್ಯ |
“ಆದ್ರೆ ಅಲ್ಲಿ ಯಾರೂ ಮಾತೂ ಕೇಳಿಸಿಕೊಳ್ತಿಲ್ಲ. ಟೌನ್ ಎಂಬ ಮಾಯಾವಿಯ ಸೆಳೆತಕ್ಕೆ ಸಿಕ್ಕಾಕೊಳ್ಳೋದಕ್ಕೆ ಹುಚ್ಚಿಗೆ ಬಿದ್ದವರಂಗೆ ನುಗ್ಗುತ್ತಿದ್ದರು. ಹೆಂಗಸರು, ಮಕ್ಕಳು, ವಯಸ್ಸಾದವರನ್ನ ಕಾಳಜಿಯಿಂದ, ಗೌರವದಿಂದ ನಡೆಸಿಕೊಳ್ಳಬೇಕು ಅಂತ ಯುದ್ಧದ ಸಮಯದಲ್ಲೂ ಪಾಲಿಸುವ ಸರಳವಾದ ಸೂತ್ರವನ್ನೂ ಮೀರಿದ, ಕಾಡಿನ ಮೃಗದ ಸ್ವಭಾವ..”
Read MorePosted by ಡಾ. ಬಿ. ಜನಾರ್ದನ ಭಟ್ | Oct 27, 2018 | ವಾರದ ಕಥೆ, ಸಾಹಿತ್ಯ |
”ಸುಬ್ರಾಯ ಭಟ್ಟರು ಬಹಳ ಯೋಚಿಸಿ ಕೊನೆಗೆ ಅವನು ಕೊಟ್ಟ ಚಿನ್ನಾಭರಣಗಳ ಗಂಟನ್ನು ತೆಗೆದುಕೊಂಡು, ಗಾಂಪ ಕೊಡ್ಡನ ಕಣ್ಣೆದುರೇ ಅದನ್ನು ತಮ್ಮ ಕೈಯಾರೆ ತಮ್ಮ ಮನೆಯ ಬಾವಿಯೊಳಗೆ ಹಾಕಿದರು.ಗಾಂಪ ಕೊಡ್ಡ ತೃಪ್ತಿಯಿಂದ ಹೊರಟುಹೋದ. ಕೆಲವೇ ದಿನಗಳಲ್ಲು ಕುಂಪಣಿ ಪೋಲೀಸರು ಬಂದು ಅವನನ್ನು ಹಿಡಿದುಕೊಂಡು ಹೋದರು.”
Read MorePosted by ಡಾ. ಬಿ. ಜನಾರ್ದನ ಭಟ್ | Oct 21, 2018 | ವಾರದ ಕಥೆ, ಸಾಹಿತ್ಯ |
“ಕಾಗದವನ್ನು ನಾರಾಯಣ ಉಪಾಧ್ಯಾಯರಿಗೆ ಹಿಂದಿರುಗಿಸಿದೆ. ನಾನು ಓದುವುದನ್ನೇ ಗಮನಿಸುತ್ತಿದ್ದ ನಾರಾಯಣ ಉಪಾಧ್ಯಾಯರು, “ಅರ್ಥವಾಗುವುದಿಲ್ಲ ಅಲ್ವಾ?” ಎಂದು ಅದು ತಮಗೆ ಗೊತ್ತೇ ಇತ್ತು ಎಂಬ ಭಾವದಿಂದ ಕೇಳಿ ಕಾಗದವನ್ನು ಮಡಚಿ ತಮ್ಮ ಅಂಗಿಯ ಕಿಸೆಯೊಳಗೆ ಇಟ್ಟುಕೊಂಡರು.”
Read Moreಮೊದಮೊದಲ ವರ್ಷಗಳಲ್ಲಿ ಜೋರಾಗಿ ಸಿಟ್ಟಿಂದ ತನ್ನ ದುರ್ದೆಸೆನ ಬೈಕೋತಾ ಇದ್ದ. ಆಮೇಲೆ ವಯಸ್ಸಾದ ಹಾಗೆ ತನಗೆ ತಾನೇ ಬರೇ ಗೊಣಗಿಕೊಂಡು ಇದ್ದು ಬಿಟ್ಟ. ಬರಬರ್ತಾ ಮಕ್ಕಳ ತರ ಎಳಸಎಳಸಾಗಿ ಆಡ್ತಾನೆ.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
