ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ವೆಂಕಟೇಶ್ ಬಿ.ಟಿ. ಅವರಿಂದ ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ಕೃಪೆ: ವೆಂಕಟೇಶ ಬಿ.ಟಿ.
Read MorePosted by ಕೆಂಡಸಂಪಿಗೆ | Aug 2, 2022 | video of the day |
ವೆಂಕಟೇಶ್ ಬಿ.ಟಿ. ಅವರಿಂದ ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ಕೃಪೆ: ವೆಂಕಟೇಶ ಬಿ.ಟಿ.
Read MorePosted by ಕೆಂಡಸಂಪಿಗೆ | Jul 28, 2022 | video of the day |
ಆದಿಕವಿ ಪಂಪನ ಕುರಿತು ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್ಟರ ಮಾತುಗಳು
ಕೃಪೆ: ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್
Read MorePosted by ಕೆಂಡಸಂಪಿಗೆ | Jul 25, 2022 | video of the day |
Posted by ಕೆಂಡಸಂಪಿಗೆ | Jul 20, 2022 | video of the day |
Posted by ಕೆಂಡಸಂಪಿಗೆ | Jul 18, 2022 | video of the day |
ಕವಿ ಪು.ತಿ.ನರಸಿಂಹಾಚಾರ್ ಅವರ ಗೀತನಾಟಕ ʻಹರಿಣಾಭಿಸರಣʼವನ್ನು ಯಕ್ಷಗಾನ ರೂಪಕಕ್ಕೆ ಅಳವಡಿಸುವ ಪ್ರಥಮ ಪ್ರಯೋಗವಿದು. ಕನ್ನಡ ಸಾಹಿತ್ಯ ಕಂಡ ಅಪರೂಪದ ದಾರ್ಶನಿಕ ಕವಿ ಪು.ತಿ.ನ. ಅವರ, ʻಹಂಸ ದಮಯಂತಿ ಮತ್ತು ಇತರ ರೂಪಕಗಳುʼ ಎಂಬ ಗುಚ್ಛದಲ್ಲಿನ ಒಂದು ರೂಪಕ ʻಹರಿಣಾಭಿಸರಣʼ. ಯಕ್ಷಗಾನದ ಛಂದಸ್ಸಿನಲ್ಲಾಗಲೀ ಅಥವಾ ಅದಕ್ಕೆ ಪೂರಕವಾದ ಮಟ್ಟಿನಲ್ಲಾಗಲೀ ಈ ಸಾಹಿತ್ಯ ಇಲ್ಲ. ಕೆಲವು ಚಿಕ್ಕ-ಪುಟ್ಟ ಬದಲಾವಣೆಗಳೊಂದಿಗೆ ಇದನ್ನು ಯಕ್ಷಗಾನ ಪಠ್ಯಕ್ಕೆ ಹೊಂದಿಸಿಕೊಂಡು, ರೂಪಕದ ಚೌಕಟ್ಟಿಗೆ ಅಳವಡಿಸಲು ಪ್ರಯತ್ನಿಸಿದ್ದೇವೆ. ರಾಮಾಯಣದ ಪಂಚವಟಿಯಲ್ಲಿನ ಮಾಯಾಜಿಂಕೆಯ ಕಥಾವಸ್ತುವನ್ನು ಹೊಂದಿರುವ ಈ ಕೃತಿ, ಯಕ್ಷಗಾನದ ಪಠ್ಯಗಳಿಗಿಂತ ಕೊಂಚ ಭಿನ್ನವಾಗಿದ್ದು, ಕವಿಯ ಕಲ್ಪನೆಯನ್ನು ಅಂತೆಯೇ ರೂಪಕಕ್ಕೆ ಅಳವಡಿಸಲು ಯತ್ನಿಸಿದ್ದೇವೆ. ಮೂಲ ಪಠ್ಯದಲ್ಲಿರುವ ಗದ್ಯ-ಪದ್ಯಗಳೆರಡನ್ನೂ ಸೂಕ್ತವಾಗಿ ಬಳಸಿಕೊಂಡು, ರಂಗಪ್ರಯೋಗದ ಹರವನ್ನು ವಿಸ್ತರಿಸುವ ನೂತನ ಸಾಧ್ಯತೆಯೊಂದರ ಈ ಅನ್ವೇಷಣೆ ಇದಾಗಿದೆ.
ಕೃಪೆ: ಅನಂತ ಹೆಗಡೆ ದಂತಳಿಗೆ
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
