Advertisement

Category: ಅಂಕಣ

ನಾಯಕ ಮಂದಿ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಹಿಂದೊಮ್ಮೆ ರಸ್ತೆಯಲ್ಲಿ ಡೆಮಾಕ್ರಾಟ್ಸ್‌ನ ನಾಯಕ ಆಂಡ್ಯ್ರೂ ಬಾರ್ಟ್ಲೆಟ್ ಸಿಕ್ಕು ಅವನೊಡನೆ ಮಾತಿಗೆ ನಿಂತಿದ್ದೆ. ನಾನು ಯಾರೆಂದು ಗೊತ್ತಿಲ್ಲದಿದ್ದರೂ ಸುಮಾರು ಅರ್ಧ ಗಂಟೆ ನನ್ನೊಡನೆ ಮಾತಾಡಿದ.

Read More

 ಕಳ್ಳಕಾಕರ ನಾಡು, ಪಾಡು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಈ ವಿಶಿಷ್ಟ ಚರಿತ್ರೆಯಿಂದ ಹುಟ್ಟೋ ಒಂದೆರಡು ವಿಷ್ಯ ಕುತೂಹಲವಾದ್ದು. ಆಸ್ಟ್ರೇಲಿಯಾದವರಿಗೆ ಇಂಗ್ಲೆಂಡ್ ಅಂದರೆ ಆಳದಲ್ಲಿ ಸಿಟ್ಟು. ಮತ್ತೊಂದು ಕಡೆ ತಾಯಿ ನಾಡು ಅನ್ನೋ ವ್ಯಾಮೋಹ. ಈ ಸಿಟ್ಟಿನ ಮೇಲೆ ಸವಾರಿ ಮಾಡೋ ವ್ಯಾಮೋಹ ಹೇಗೇಗೋ ಕಾಣಿಸಿಕೊಳ್ಳತ್ತೆ.

Read More

ತರೀಕೆರೆ ಕಾಲಂ: ಕುಸ್ತಿ ಮತ್ತು ಸಂಗೀತ: ಎತ್ತಣ ಸಂಬಂಧ?

ಯೋಗಸಾಧಕರು ತಮ್ಮ ದೇಹವನ್ನು ಬಹಳ ದೃಢವಾಗಿ ಇರಿಸಿಕೊಳ್ಳುತ್ತಿದ್ದರು ಮತ್ತು ನೂರಾರು ವರ್ಷ ಬದುಕುತ್ತಿದ್ದರು. ಅವರು ಯೋಗಸಾಧನೆಯಲ್ಲಿ ತುರೀಯಾವಸ್ಥೆಗೆ ಹೋದಾಗ, ಬಗೆಬಗೆಯ ನಾದಗಳು ಕೇಳುವುದಂತೆ.

Read More

ತರೀಕೆರೆ ಕಾಲಂ: ಹಕ್ಕಿದನಿಗೆ ಯಾವ ಅರ್ಥವಿದೆ?

ಈ ಸ್ವರಕ್ಕೆ ಕುಂದಾಪುರ ಸೀಮೆಯ ಜಾನಪದಲ್ಲಿ ಒಂದು ಸ್ವಾರಸ್ಯಕರ ಕತೆಯಿದೆ. ಒಂದೂರಲ್ಲಿ ಅಣ್ಣತಂಗಿ ಇದ್ದರಂತೆ. ಚಿಕ್ಕವಯಸ್ಸಿನಲ್ಲೇ ತಾಯಿ ಕಳೆದುಕೊಂಡ ಇವರು ಸೋದರಮಾವನ ಮನೆಯಲ್ಲಿ ಆಶ್ರಯ ಪಡೆದರು.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ