ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್ ಅಂಕಣ
ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ
