ತಾರೆಗಳ ಹಿಡಿಯುವೆವು: ವೀರಣ್ಣ ಮಡಿವಾಳರ ಅಂಕಣ ಇಂದಿನಿಂದ
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಕೃತಿಗಳ ಮೂಲಕ ಗುರುತಿಸಿಕೊಂಡಿರುವ ವೀರಣ್ಣ ಮಡಿವಾಳರ ಅವರು ಪುಟ್ಟ ಮಕ್ಕಳಿಗೆ ಅಕ್ಕರೆದುಂಬಿ ಪಾಠ ಮಾಡುವ ಮೇಷ್ಟ್ರು. ಬೆಳಗಾವಿಯ ನಿಡಗುಂದಿ ಕನ್ನಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳು. ಅವರ ನೇತೃತ್ವದಲ್ಲಿ ಸರ್ಕಾರಿ ಶಾಲೆಯೊಂದು ಅತ್ಯಾಧುನಿಕ ಸೌಕರ್ಯಗಳನ್ನು ಮಕ್ಕಳಿಗೆ ಕಲ್ಪಿಸುವುದು ಸಾಧ್ಯವಾಗಿದೆ.
Read More
