ದೊಡ್ಡವರಿಗೆ ಬುದ್ಧಿ ಹೇಳಬಲ್ಲ ಹಾರುವ ಕುದುರೆ
ಮಕ್ಕಳ ಮನೋಭಾವವನ್ನು ಗ್ರಹಿಸಿ ರಚಿಸಿರುವ ಈ ಸಂಕಲನದಲ್ಲಿ ಸಾಮಾನ್ಯ ಕಥೆಗಳೂ ಇವೆ. ಜೊತೆಗೆ ಅಸಾಮಾನ್ಯ ಫ್ಯಾಂಟಸಿ ಕಥೆಗಳೂ ಇವೆ. ಕಲ್ಪನೆಯನ್ನು ಇಷ್ಟಪಡುವ ಮಕ್ಕಳಿಗೆ ಫ್ಯಾಂಟಸಿ ಇಷ್ಟವಾಗುತ್ತದೆ. ಅವರ ಇಷ್ಟವನ್ನು ಗ್ರಹಿಸಿ , ಅವರು ಕಥೆಗಳನ್ನು ಪೋಣಿಸಿದ್ದಾರೆ. ಫ್ಯಾಂಟಸಿ ಕಥೆಗಳನ್ನು ಹೇಳಲು ಕಾಲ್ಪನಿಕ ಅಜ್ಜನೊಬ್ಬನನ್ನು ಸೃಷ್ಟಿಸಿಕೊಂಡಿದ್ದಾರೆ. ನಾಗರಾಜ್ ಎಂ ಹುಡೇದ ಬರೆದ ‘ಅವತಾರ್ ಮತ್ತು ಹಾರುವ ಕುದುರೆ’ ಕಥಾಸಂಕಲನದ ಕುರಿತು ಪ.ನಾ.ಹಳ್ಳಿ ಹರೀಶ್ ಕುಮಾರ್ ಅವರ ಅಭಿಪ್ರಾಯ ಇಲ್ಲಿದೆ.
Read More
