ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ
 ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
 
						
 
			 
			 
			 
			 
			 Loading ...
 Loading ... 
					 
                         
			 
			 
			 
			