ವಿಪಿನ್ ಬಾಳಿಗಾ ತೆಗೆದ ಈ ದಿನದ ಚಿತ್ರ
ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read More 
						
 
			 
			 
			 
			 
			 Loading ...
 Loading ... 
					 
                         
			 
			 
			 
			