Advertisement

Category: ದಿನದ ಫೋಟೋ

ಅರ್ಚನಾ ಖ್ಯಾಡಿ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಅರ್ಚನಾ ಖ್ಯಾಡಿ. ಮೂಲತಃ ವಿಜಯಪುರ ಜಿಲ್ಲೆಯ ಅರ್ಚನಾ ಸಧ್ಯ ಒಡಿಶಾದ ಭುಬನೇಶ್ವರ ವಾಸಿ. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಚಿತ್ತಾಲರ ಜನ್ಮ ದಿನದಂದು ಮುಕುಂದ ತೆಗೆದ ಚಿತ್ರ

ಚಿತ್ತಾಲರನ್ನು ಕಂಡು ಒಮ್ಮೆಲೇ ಬೆರಗಾದೆ. ಇಸ್ತ್ರಿ ಮಾಡಿದ ಗರಿಗರಿಯಾದ ಫುಲ್ ಆರ್ಮ್ ಶರ್ಟು, ಪ್ಯಾಂಟು, ಶೂ ಧರಿಸಿ ಯಾವುದೋ ಪೂರ್ವನಿಗದಿತ ಕಚೇರಿಯ ಕಾರ್ಯಕ್ರಮಕ್ಕೆ ಹೊರಡುವಂತೆ ಬಲು ಅಚ್ಚುಕಟ್ಟಾಗಿ ಸಜ್ಜಾಗಿ ಉತ್ಸಾಹದಿಂದ ಓಡಾಡುತ್ತಿದ್ದರು.

Read More

ಅಶ್ವಥ ಕೆ.ಎನ್ ತೆಗೆದ ಈ ದಿನದ ಚಿತ್ರ

ಅಶ್ವಥ ಕೆ.ಎನ್.ಇವರ ಊರು ಬನ್ನೇರುಘಟ್ಟ ಬಳಿಯ ಕಾಳೇಶ್ವರಿ . ಕರ್ನಾಟಕದ ಹುಲ್ಲುಗಾವಲುಗಳ ಬಗ್ಗೆ ಸಂಶೋಧನೆ ನಡೆಸುತ್ತಿರರುವ ಅಶ್ವಥ ಅವರಿಗೆ ಪರಿಸರದ ಬಗ್ಗೆ ಅಪಾರ ಕುತೂಹಲ ಮತ್ತು ಆಸಕ್ತಿ. ಪಕ್ಷಿವೀಕ್ಷಣೆ, ಪುಸ್ತಕ ಓದುವುದು, ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಮಾಡುವುದು ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆದ್ಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

“ತೇಜಸ್ವಿ ಕಂಪ್ಯೂಟರು ರೂಮಿನಿಂದ ಬಂದು ಸ್ವಾಗತಿಸಿದರು. ನನ್ನ ಫೋಟೋ ತೆಗೆಯೋಕ್ಕೆ ಬೆಂಗಳೂರಿಂದ ಬಂದಿದಿರೇನ್ರಿ. ನಿಮಗೇನಾದರೂ ಬುದ್ಧಿ ಇದೆಯೇನ್ರಿ ಎಂದು ತಮ್ಮ ಎಂದಿನ ಧಾಟಿಯಲ್ಲಿ ದಬಾಯಿಸಿದರು. ಆದರೆ ಫೋಟೋ ತೆಗೆಸಿಕೊಳ್ಳಲು ಒಪ್ಪಿದರು ಮತ್ತು ಪೂರ್ಣ ಸಹಕಾರ ನೀಡಿದರು.”-ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

Read More

ಡಾ.ಸಚಿನ್ ಹೊಸಕಟ್ಟಿ ತೆಗೆದ ಈ ದಿನದ ಚಿತ್ರ.

ಡಾ.ಸಚಿನ್ ಹೊಸಕಟ್ಟಿ ಹುಬ್ಬಳ್ಳಿ ನಿವಾಸಿ. ಜೊತೆಗೆ ವೈದ್ಯರೂ ಕೂಡಾ. ಸೈಕ್ಲಿಂಗ್ ಇವರ ಮತ್ತೊಂದು ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ