ಅಮಾಯಕ ಸ್ತ್ರೀಯರ ಬದುಕಿಗೆ “ಗ್ಲಾನಿ” ಯಾಗುವ ಗಂಡಸರು: ನಾರಾಯಣ ಯಾಜಿ ಬರಹ
ಬದುಕು ಎಂದರೆ ಎಲ್ಲರಿಗೂ ಒಂದೇ ರೀತಿಯ ಪಯಣವಲ್ಲ. ಕೆಲವರಿಗೆ ಅದು ಸಾಧನೆಯ ಮಾರ್ಗವಾಗಬಹುದು; ಕೆಲವರಿಗೆ ಅದು ಸಹನೆಯ ಪರೀಕ್ಷೆಯಾಗಬಹುದು. ‘ಗ್ಲಾನಿ’ಯ ಮಹಾಲಕ್ಷ್ಮಿ ಮತ್ತು ಅಂಬಾಬಾಯಿ ಈ ಸಹನೆಯ ಪ್ರತಿಮೆಗಳು. ಶಿವು ಆ ಸಹನೆಯ ಸಾಕ್ಷಿ. ಅವರ ಬದುಕಿನಲ್ಲಿ ಜಯವಿಲ್ಲದಿದ್ದರೂ, ಒಂದು ಗಂಭೀರವಾದ ಅರ್ಥವಿದೆ. ಆ ಅರ್ಥವೇ ಈ ಕಾದಂಬರಿಯ ಜೀವಾಳ.
ಅರುಣಕುಮಾರ ಹಬ್ಬು ಕಾದಂಬರಿ “ಗ್ಲಾನಿ” ಕುರಿತು ನಾರಾಯಣ ಯಾಜಿ ಬರಹ

