ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು
ವಿದ್ಯಾರ್ಥಿಗಳು, ಕಲಾವಿದರು ತಮ್ಮ ಖರ್ಚು ಸರಿದೂಗಿಸಿಕೊಳ್ಳಲು ಹೀಗೆ ಸ್ವಯಂಸೇವೆ ಮಾಡುತ್ತಾರೆ ಮತ್ತು ಪಗಾರ ಪಡೆಯುತ್ತಾರೆ. ಬಹಳಷ್ಟು ಸ್ಮಶಾನಗಳಿಗೆ ಭೇಟಿ ನೀಡಿದ್ದೇನೆ. ಅವುಗಳು ಪಾರ್ಕ್ನಂತೆ ಬಳಸಲ್ಪಡುತ್ತವೆ. ಸ್ವಚ್ಛತೆ ಮತ್ತು ಮೌನವು ಮಾರ್ದನಿಸುತ್ತಿರುತ್ತವೆ. ಕೆಲವು ಕಡೆ ಸಮಯ ನಿಗಧಿಯಾಗಿರುತ್ತದೆ, ಆದರೆ ಬಹುಪಾಲು ಸ್ಮಶಾನಗಳಿಗೆ ಸಾರ್ವಜನಿಕರು ದಿನದ ಯಾವ ಸಮಯದಲ್ಲಿಯಾದರೂ ಹೋಗಬಹುದು, ಅಲ್ಲಿ ಕುಳಿತು ಸಮಯ ಕಳೆಯಬಹುದಾಗಿರುತ್ತದೆ.
ಅಂಜಲಿ ರಾಮಣ್ಣ ಬರಹ

