Advertisement

Category: ಪ್ರವಾಸ

ಹೊಷಾಯ್ ಹೊಸೆದ ಹೊಸ ಕತೆ….: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ನಿಧಾನಕ್ಕೆ ನಾಲ್ಕಾರು ಬಾರಿ ಹತ್ತಿ ಇಳಿಯುತ್ತಾ ನನ್ನ ಕಾಲಿಗೆ ಬಲ ಬರಲು ಪ್ರಾರಂಭವಾಯಿತು! ನಿಧಾನವಾಗಿ ನನ್ನ ಕಾಲಿನ ಶಕ್ತಿ ಮರಳಿತು. ಮೊದಲಿನಂತಾದೆ. ಕೂಡಿಕೊಂಡ ನರಗಳೆರಡು ನೈಸರ್ಗಿಕ ವಿಧಾನದಲ್ಲೇ ಬೇರ್ಪಟ್ಟವು! ವಾವ್‌ ಅದ್ಭುತ! ಬದುಕಿನ ಆಸೆ ಕಳಕೊಂಡ ನಾನು ಮತ್ತೆ ಬದುಕ ಜೀವಿಸತೊಡಗಿದೆ. ತಾನು ಹೊಷಾಯ್ ಆದರೂ ಬಾಹುಬಲಿಯ ಸೇವೆಗೆ ನಿಂತೆ! ಬೆಳಿಗ್ಗೆ ಬೇಗ ಬಂದು ಬಾಗಿಲು ತೆಗೆಯುವುದು. ದೇವಾಲಯದ ವಠಾರದ ಸ್ವಚ್ಛತೆ. ಬಂದವರಿಗೆ ಮಾಹಿತಿ ನೀಡುವುದು. ಪೂಜೆಗೆ ಬರುವ ಪುರೋಹಿತರಿಗೆ ಸಹಾಯ ಮಾಡುತ್ತಾ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More

ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಅಂಡಮಾನ್-ನಿಕೋಬಾರ್ ದ್ವೀಪಗಳ ಅನುಭವಗಳು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಪೋರ್ಟ್ ಬ್ಲೇರ್ ನಿಲ್ದಾಣದಲ್ಲಿ ಇಳಿದು ಹೊರಕ್ಕೆ ಬರುತ್ತಿದ್ದಂತೆ ಹಾರಾಡುತ್ತ ಬಂದ ಮೋಡಗಳು ಸಣ್ಣದಾಗಿ ಮಳೆ ಹನಿಯತೊಡಗಿದವು. ಇಬ್ಬರೂ ಓಡೋಡಿ ಹೋಗಿ ನಿಲ್ದಾಣದ ಒಳಕ್ಕೆ ಸೇರಿಕೊಂಡೆವು. ವಿಮಾನ ಮತ್ತು ವಿಮಾನ ನಿಲ್ದಾಣದ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಜನರು ಕೆಲವೇ ಕ್ಷಣಗಳಲ್ಲಿ ತೊಯ್ದು ತೊಪ್ಪೆಯಾಗಿದ್ದರು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ