Advertisement

Category: ಸರಣಿ

ಇರಾನ್ ದೇಶಕ್ಕೆ ತೆರಳಿದ್ದ ಕ್ರೀಡಾಪಟು ಅರ್ಜುನ ಬಸಪ್ಪ ಗಾಯಕವಾಡ

ಗಂಟಿಚೋರ್ ಸಮುದಾಯದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಕ್ರೀಡಾಪಟು ಅಂದರೆ, ಅರ್ಜುನ ಬಸಪ್ಪ ಗಾಯಕವಾಡ. ಕ್ಷೇತ್ರಕಾರ್ಯದಲ್ಲಿ ರಾಯಭಾಗ ಸಮೀಪದ ಶಾಹು ಪಾರ್ಕ್ ನೋಡಲು ಹೋದಾಗ ನಮ್ಮ ಜತೆಗೆ ಎ.ಬಿ. ಗಾಯಕವಾಡ ಅವರ ಮಗ ವಿಜಯ್ ನಮ್ಮ ಜೊತೆಗೆ ಬಂದಿದ್ದರು. ತನ್ನ ತಂದೆಯ ಕ್ರೀಡಾ ಸಾಹಸವನ್ನು ವಿವರಿಸಿದರು. ಗಾಯಕವಾಡರ ರಾಯಭಾಗದ ಮನೆಗೆ ಹೋಗಿದ್ದೆವು. ಅಲ್ಲಿ ಗಾಯಕವಾಡರು ಕ್ರೀಡೆಯಲ್ಲಿ ಭಾಗವಹಿಸಿದ ಫೋಟೋ ಚಿತ್ರಗಳು ನೋಡಲು ಸಿಕ್ಕವು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಇಪ್ಪತ್ತಮೂರನೆಯ ಕಂತು

Read More

ವಚನದ ಹಾದಿಗೆ ಸೆಳೆದ ಫ.ಗು. ಹಳಕಟ್ಟಿಯವರು…

ಈ ನೆನಪು ಏಕೆ ಉಳಿದಿದೆ ಎಂದರೆ, ಜನ ಈ ಬಡ ವಯೋವೃದ್ಧರ ಕಾಲಿಗೆ ಏಕೆ ಬೀಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಬ್ಯಾಂಕಿಗೆ ಭೇಟಿ ಕೊಡಬೇಕಾದ ಪ್ರಸಂಗವಿದ್ದಾಗ ಹಳಕಟ್ಟಿಯವರು ಆ ಬೃಹತ್ ದೇವಾಲಯದ ಮುಂದೆ ನಿಧಾನವಾಗಿ ಹಾಯ್ದು ಬ್ಯಾಂಕ್ ಕಚೇರಿಗೆ ಹೋಗುವ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮತ್ತು ಪುರುಷರು ಅವರ ಕಾಲುಮುಟ್ಟಿ ನಮಸ್ಕಾರ ಮಾಡುತ್ತಿದ್ದರು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೊಂಭತ್ತನೆಯ ಕಂತು

Read More

ನರಭಕ್ಷಕ ಹೆಜ್ಜೆಗಳ ಸಪ್ಪಳ

ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್‌ಮಿಸ್‌ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ

Read More

ಔಚಿತ್ಯ ಅಂದ್ರೆ ಬೇಸಿಕ್ ರೂಲ್ಸ್ : ಎಮ್ ಎಲ್ ಭಟ್

ಯಕ್ಷಗಾನ ಪ್ರದರ್ಶನವೊಂದರಲ್ಲಿ ಪೂರ್ವರಂಗವು ಕಲಿಕೆಗಾಗಿ ಇರುವ ಅವಕಾಶ. ತೆಂಕು ತಿಟ್ಟಿನಲ್ಲಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. ಬಡಗು ತಿಟ್ಟಿನಲ್ಲಿಯೂ ತಕ್ಕಮಟ್ಟಿಗಾದರೂ ಪೂರ್ವರಂಗವನ್ನು ಉಳಿಸಿಕೊಳ್ಳಬೇಕು ಎಂದು ಹೇಳುವ ಎಂ.ಎಲ್. ಭಟ್ ಅವರು, ಯಕ್ಷಗಾನದ ಜೊತೆಗೆ ದೀರ್ಘವಾದ ನಂಟು ಹೊಂದಿದವರು. ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯಲ್ಲಿ ಅವರೊಡನೆ ನಡೆಸಿದ ಮಾತುಕತೆಯನ್ನು ಬರಹರೂಪಕ್ಕಿಳಿಸಿದ್ದಾರೆ.

Read More

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ