ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ
ʻಲವ್ಲೀ ಮ್ಯಾನ್ʼ ಕೇವಲ ಎಪ್ಪತ್ತಾರು ನಿಮಿಷಗಳ ಚಿತ್ರ. ಬೇರೆ ಚಿತ್ರಗಳಿಗೆ ಹೋಲಿಸಿದರೆ ಕಡಿಮೆ ಅವಧಿಯದು. ಚಿತ್ರದಲ್ಲಿ ತನ್ನ ಆಶಯವನ್ನು ಪೂರ್ಣಗೊಳಿಸಲು ಕೇವಲ ಒಂದು ದಿನದ ಅವಧಿಯಲ್ಲಿ ನಡೆಯುವ ಕಥಾ ಹಂದರವಿರುವ ಕಥನವನ್ನು ಪ್ರಸ್ತುತಪಡಿಸುತ್ತಾನೆ. ಚಿತ್ರದಲ್ಲಿ ತೀವ್ರತರ ಭಾವನೆಗಳನ್ನು ಉಂಟುಮಾಡುವ ಸನ್ನಿವೇಶಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಿರೂಪಿಸುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಇಂಡೊನೇಷಿಯದ ʻಲವ್ಲಿ ಮ್ಯಾನ್ʼಸಿನಿಮಾದ ವಿಶ್ಲೇಷಣೆ

