ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ...