ಅಮೆರಿಕದಂತಹ ವಿಶಾಲ ದೇಶವನ್ನು ಸಾವಿರಾರು ಪ್ರವಾಸಿಗರು ನೋಡಿರಬಹುದು. ಆದರೆ ಎಲ್ಲರೂ ಅದನ್ನು ಓದುಗರ ಕಣ್ಮುಂದೆ ಜೀವಂತಗೊಳಿಸಲು ಸಾಧ್ಯವಿಲ್ಲ. ಒಂದು ಸ್ಥಳದ ಸೌಂದರ್ಯವನ್ನು ವರ್ಣಿಸುವುದು ಸುಲಭ; ಆದರೆ ಆ...