Advertisement

ಮುಖಪುಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ. ಈ ಪರಿಕಲ್ಪನೆಯನ್ನು ಕೊಟ್ಟವನು ಅರಿಸ್ಟಾಟಲ್. ಅವನು ಗ್ರೀಕ್ ರುದ್ರನಾಟಕಗಳಿಗೆ ಅನ್ವಯಿಸಿ ಬಳಸಿದ ಈ ಪದ ಗ್ರೀಕ್ ಸಂಪ್ರದಾಯ ಮತ್ತು ವೈದ್ಯಕೀಯ ಮೂಲದ್ದು.
ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ವೈಶಿಷ್ಟ್ಯದ ಲೇಖನಗಳು

ಬೆಂಗಳೂರು ಮತ್ತು ರಾಜಕಾರಣ: ಎಚ್. ಗೋಪಾಲಕೃಷ್ಣ ಸರಣಿ

ಜೇಪೀ ನಿಧಾನಕ್ಕೆ ತಮ್ಮ ಭಾಷಣ ಶುರು ಮಾಡಿ ಅಂದಿನ ಸರ್ಕಾರ ಹೇಗೆ ದೇಶವನ್ನು ಹಾಳು ಮಾಡಿದೆ ಎಂದು ವಿವರಿಸಿದರು. ಯುವಜನತೆ ಸಿಡಿದು ಬೀಳಬೇಕು. ನಮ್ಮ ಕಾನೂನು ಪರಿಪಾಲಕರು ನ್ಯಾಯಬದ್ಧವಲ್ಲದ ಆದೇಶ ಪಾಲಿಸಬಾರದು. ನಮ್ಮ ಸೈನಿಕರೂ ಸಹ ಅವರ ಬುಕ್ ಆಫ್ ಲಾ ಮೀರಿದ ಆದೇಶ ತಿರಸ್ಕರಿಸಬೇಕು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

read more

ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ

ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ

read more

ಕೂರಾಪುರಾಣ ೨: ಏನೆಂದು ಹೆಸರಿಡುವುದು ಈ ಚೆಂದದ ಕೂಸಿಗೆ?

ಹಾಸಿಕೊಳ್ಳುತ್ತಿದ್ದ ಹಾಸಿಗೆಗಳನ್ನು ಅದಕ್ಕೆಂದು ಹಾಸಿ ಮೆತ್ತನೆಯ ಹಾಸಿಗೆ ಸಿದ್ಧವಾಯಿತು. ಅದನ್ನು ಅದರೊಳಗೆ ಕಳಿಸಿ ಹೊರಗಿನಿಂದ ಚಿಲಕ ಹಾಕಿದರೆ ಎಷ್ಟೊತ್ತು ಮಲಗಲೇ ಇಲ್ಲ! ನಮ್ಮನ್ನೇ ನೋಡುತ್ತ ಕೂತು ಬಿಟ್ಟಿತ್ತು. ನಾವು ಮಲಗುವ ಕೋಣೆಯಲ್ಲಿ ಎರಡು ಕಣ್ಣುಗಳು ನಮ್ಮ ಮೇಲೆಯೇ ನೆಟ್ಟಿವೆ ಎಂದರೆ ನಮಗೆ ನಿದ್ದೆಯಾದರೂ ಹೇಗೆ ಬಂದೀತು? ಅದೂ ಕತ್ತಲಲ್ಲಿ ಹೊಳೆಯುವ ಅದರ ಕಣ್ಣುಗಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

read more

ಮಕ್ಕಳು ಟೀಚರ್ ಆಗಬಲ್ಲರು: ಅನುಸೂಯ ಯತೀಶ್ ಸರಣಿ

ನನ್ನ ಮುಖ ಅವರ ಖುಷಿಗೆ ಸಾಕ್ಷಿ ಹಾಕುತ್ತಿತ್ತು. ಯಾಕೆ? ಮಿಸ್ ಲೇಟ್ ಆಯ್ತು ಅಂದರು. ಬಸ್ ಸಿಗ್ಲಿಲ್ಲ ಕಣ್ರೋ ಅಂದೆ. ಅದು ಸರಿ ಇದುವರೆಗೂ ನೀವು ಏನು ಮಾಡುತ್ತಿದ್ದೀರಿ ಅಂದಾಗ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡರು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

read more

ಮೈಸೂರು ಅರಮನೆ

ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು “ಅರಮನೆಗಳ ನಗರ” ಎಂದು ಕರೆಯಲ್ಪಡುತ್ತದೆ. “ಮೈಸೂರು ಅರಮನೆ” ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.

ಇತ್ತೀಚಿನ ಲೇಖನ

[pt_view id=”1078996jn2″]

Twitter Feeds

[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]

Facebook Feeds

[fts_facebook type=page id=codewebber posts=3 height=300px posts_displayed=page_only]

<iframe src="https://www.youtube.com/embed/C0DPdy98e4c" width="1024" height="315" frameborder="0" allowfullscreen="allowfullscreen"></iframe>

ಸ್ಪಾಟ್ಲೈಟ್

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

ನಾಗ ಐತಾಳರು ಇನ್ನಿಲ್ಲ….

ಬಾವಿಕಟ್ಟೆಯ ಪಶ್ಚಿಮಕ್ಕೆ ಬಚ್ಚಲು ಮನೆ. ಸ್ನಾನ ಮಾಡಲು ಬಚ್ಚಲು ಹೊಂಡವಿದ್ದಿತು, ಸ್ನಾನಕ್ಕೆ ಬಿಸಿನೀರು ಕಾಯಿಸಲೊಂದು ಬಹಳಷ್ಟು ದೊಡ್ಡ ಗಾತ್ರದ ಹಂಡೆ, ಬಟ್ಟೆ ಬದಲಾಯಿಸಲು ಸಾಕಷ್ಟು ವಿಸ್ತಾರವಾದ ಸ್ಥಳ. ಚಿಕ್ಕಂದಿನಲ್ಲಿ ನಾನು ನನ್ನ ತಮ್ಮಂದಿರನ್ನು ಕೂಡಿಕೊಂಡು ಬಚ್ಚಲು ಒಲೆಯ ಮುಂದೆ ಚಳಿಗಾಲದಲ್ಲಿ ಮೈ ಕಾಯಿಸುತ್ತ, ಹುಲ್ಲು ಕಡ್ಡಿಗಳಿಗೆ ಬೆಂಕಿ ತಗುಲಿಸಿ, ಸಿಗರೇಟು ಸೇದುತ್ತಿದ್ದೇವೆಂಬ; ಆಟವಾಡಿದ ದಿನಗಳ ನೆನಪಾಗುತ್ತಿದೆ.
ಹಿರಿಯ ಸಾಹಿತಿಗಳಾದ ನಾಗ ಐತಾಳರು (ಆಹಿತಾನಲ) ನೆನ್ನೆ ತೀರಿಕೊಂಡರು. ಅವರ ನೆನಪಿನಲ್ಲಿ ಅವರ “ಕಾಲ ಉರುಳಿ ಉಳಿದುದಷ್ಟೇ ನೆನಪು” ಆತ್ಮಕತೆಯ ಭಾಗವೊಂದನ್ನು ನಿಮ್ಮ ಓದಿಗೆ ಇಲ್ಲಿ ಹಂಚಿಕೊಳ್ಳಲಾಗಿದೆ

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ