Advertisement

ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹ

ಇಲ್ಲಿ ಶಿಕ್ಷಣದ ಹಸಿವು ಎದ್ದು ಕಾಣುವಂತಹ ದೃಶ್ಯ, ಯಾವ ಗಂಡಸಿನ ಆಧಾರವಿಲ್ಲದೆ ತನ್ನ ಮಗನ ಭವಿಷ್ಯಕ್ಕಾಗಿ ಏನೂ ಅರಿಯದ ಹೆಂಗಸು ಕಚೇರಿ, ಶಾಲೆ ಇವುಗಳ ಹೋರಾಟದಲ್ಲಿ ಗೆಲ್ಲುವ ಸನ್ನಿವೇಶ ನಿಜಕ್ಕೂ ಅದ್ಭುತ “ಅವ್ವ ನಾನು ಓದಲೂ ಬೇಕು ನಂಗೆ ನೀನು ಬೇಕು” ಎನ್ನುವಂತಹ ಒಂದು ಬರಹ ಓದು ಮತ್ತು ಪ್ರೀತಿ ಎರಡು ಮನುಷ್ಯನ ಬಹುಮುಖ್ಯ ಅಂಗವಾಗಿದೆ ಎಂಬುದನ್ನು ತೋರಿಸಿಕೊಡುತ್ತದೆ ರಾಮಾಂಜಿಗೆ ಓದಿನಲ್ಲಿ ಅಪಾರ ಆಸಕ್ತಿ. ಹಾಗಾಗಿ ತನ್ನ ಮಗನನ್ನು ಓದಿಸುವ ಉದ್ದೇಶದಿಂದ ರಾಮಾಂಜಿಯ ತಾಯಿ ಶಿಕ್ಷಣವನ್ನು ಕೊಡಿಸುವಂತಹ ದೃಶ್ಯ, ಅಲೆಮಾರಿ ಜೀವನಕ್ಕೂ ಕೂಡ ಶಿಕ್ಷಣ ಅಗತ್ಯ ಎಂಬುದನ್ನು ಸಾಬೀತುಪಡಿಸುತ್ತದೆ.
ಎಸ್. ಗಂಗಾಧರಯ್ಯ ಕಥಾಸಂಕಲನ “ದೇವರ ಕುದುರೆ”ಯ ಕುರಿತು ಸಚಿನ್ ಎ ಜೆ ಬರಹ

Loading

ಅಂಕಣ

Latest

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸಾಹಿತ್ಯ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ…… ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

ಸರಣಿ

ಅಮೆರಿಕದಲ್ಲಿ ಭಾರತೀಯ ಮಕ್ಕಳು: ಗುರುಪ್ರಸಾದ ಕುರ್ತಕೋಟಿ ಸರಣಿ

ನನಗೆ ಆ ದೇಶದಲ್ಲಿ ಇರುವ ಇರಾದೆ ಇರಲಿಲ್ಲವಾದರೂ ಅಕಸ್ಮಾತ್ತಾಗಿ ಇರುವ ಪ್ರಸಂಗ ಬಂದುಬಿಟ್ಟರೆ ಎಂಬ ಭಯಕ್ಕೆ ಹಾಗೆ ಕೆಲ ವಿಷಯಗಳನ್ನು ಕೇಳಿ ಇಟ್ಟುಕೊಂಡಿದ್ದೆ! ಮುಂದೊಮ್ಮೆ ಅವರ ಮನೆಗೂ ನಮ್ಮನ್ನು ಊಟಕ್ಕೆ ಕರೆದಿದ್ದರು. ಆಗಲೂ ಕೂಡ ಅವರ ಮಗಳು ನಮ್ಮೆಲ್ಲರ ಜೊತೆಗೆ ಬೆರೆತು ಹರಟೆ ಹೊಡೆದಿದ್ದು ನಮಗೆ ತುಂಬಾ ಖುಷಿ ಕೊಟ್ಟಿತ್ತು. ನನ್ನ ಮಗಳೇನಾದರೂ ಅಮೆರಿಕೆಯಲ್ಲಿ ಬೆಳೆದರೆ ನಿಮ್ಮ ಮಗಳ ತರಹ ಬೆಳೆಯಬೇಕು ಎಂಬ ನನ್ನಆಸೆಯನ್ನು ಮುರಳಿ ಅವರ ಎದುರು ನಾನು ಹೇಳಿದ್ದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

ಪ್ರವಾಸ

ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್‌ನ ಮನೆಗಳಲ್ಲಿ ಇನ್ನೂ ಒಂದು ಸಂಗತಿಯನ್ನು ಗಮನಿಸಿದೆ. ಜೊತೆಯಲ್ಲಿ ಆಡಲು ಮಕ್ಕಳು ಸಿಗದೆ ಇರಬಹುದು. ಇದಕ್ಕೆ ಬದಲಾಗಿ, ಪ್ರತಿ ಮನೆಯಲ್ಲೂ ಒಂದೊಂದು ಶಿಶುವಿಹಾರಕ್ಕೆ ಆಗುವಷ್ಟು ಆಟದ ಸಾಮಾನುಗಳು, ಎಲೆಕ್ಟ್ರಾನಿಕ್ ಉಪಕರಣಗಳು ತುಂಬಿ ತುಳುಕುತ್ತಿರುತ್ತವೆ. ಮಕ್ಕಳು ಈ ಉಪಕರಣಗೊಳಡನೆಯೇ ಹೆಚ್ಚು ಸಮಯ ಕಳೆಯುತ್ತಾರೆ. ಆತ್ಮೀಯ ಸಂಬಂಧ ಸ್ಥಾಪಿಸಿಕೊಳ್ಳುತ್ತಾರೆ. ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

ವ್ಯಕ್ತಿ ವಿಶೇಷ

ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದು ಅವರ ದೃಢನಿರ್ಧಾರವಾಗಿತ್ತು. ಸಂಚಾರ ಕಾಲದಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು ಸಂಗ್ರಹಿಸಿ ವಿದ್ಯಾಪ್ರಸಾರಕ್ಕೆ ವಿನಿಯೋಗಿಸುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದರು. ಈ ಶಿಕ್ಷಣದ ಸೌಲಭ್ಯವನ್ನು ಬೇರೆ ಧರ್ಮಗಳ ಬಡವರಿಗೂ ದೊರೆಯುವಂತೆ ನೋಡಿಕೊಂಡರು. ಜಯದೇವ ಜಗದ್ಗುರುಗಳ ೬೮ನೇ ವರ್ಷದ ಸ್ಮರಣೋತ್ಸವದ (ಅಕ್ಟೋಬರ್‌ ೨) ಸಂದರ್ಭದಲ್ಲಿ ಅವರ ಕುರಿತು ರಂಜಾನ್‌ ದರ್ಗಾ ಬರಹ ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಎಂದೊ ಯಾರಿಗೊ ತೋರಿದ ಮಮತೆ..ವಾತ್ಸಲ್ಯ..: ಗೊರೂರು ಶಿವೇಶ್‌ ಬರಹ

ಎಲ್ಲವನ್ನು ತೊರೆದು ಬಂದ ವ್ಯಕ್ತಿಗೆ ಹುಟ್ಟಿದ ಊರನ್ನು, ಶಿಕ್ಷಕನೊಬ್ಬನಿಗೆ ಬಿಟ್ಟು ಬಂದ ಶಾಲೆಯನ್ನು ಮರು ಭೇಟಿಯಾಗುವ ಕ್ಷಣಗಳು ಬಹಳಷ್ಟು ಸಂದರ್ಭದಲ್ಲಿ ಖುಷಿ ನೀಡುವ ಸಂಗತಿಯಾಗಿರುವುದಿಲ್ಲ. ಮೇಯಳಗನ್ ಚಿತ್ರದ ನಾಯಕನಿಗೂ ಅದೇ ಹೆದರಿಕೆ. ಬದಲಾದ ಸಂದರ್ಭ ಬದಲಾದ ಪರಿಸ್ಥಿತಿ ಅಲ್ಲಿನ ಜನ ಗುರುತಿಸುತ್ತಾರೋ ಇಲ್ಲವೋ? ಎಂಬುದು ನನ್ನನ್ನು ಕಾಡಿದ್ದಿದೆ. ಅಲ್ಲಿನ ಘಟನೆಗಳು, ಊರಿನ, ಗೆಳೆಯರ ಸ್ಥಿತಿ ಮನಸ್ಸಿಗೆ ಅಹಿತವನ್ನು ಇಲ್ಲವೇ ವಿಷಾದದ ಪರಿಸ್ಥಿತಿಗೆ ದೂಡಿದರೆ ಹೀಗೆ ಏನೇನೋ ಯೋಚನೆ ಬರುವುದುಂಟು. ‌ತಮಿಳಿನ “ಮೇಯಳಗನ್” ಚಲನಚಿತ್ರದ ಕುರಿತು ಗೊರೂರು ಶಿವೇಶ್‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

"ಅವನು ತಡಕಾಡುತ್ತಾನೆ ಪದಗಳಿಗಾಗಿ ಕುಣಿಯುತ್ತಾನೆ ಶಬ್ದಗಳಿಗಾಗಿ ತಡವರಿಸುತ್ತಾನೆ ಭಾಷೆಯಿಲ್ಲದೆ ಜಾರಿಕೊಳ್ಳುತ್ತಾನೆ ಸೋತರೆ ಕೊನೆಗೆ ಮೌನದ ಚಿಪ್ಪಿನೊಳಕ್ಕೆ ಚಿಪ್ಪಿನಂತೆ ಕಾಣುವುದು ಬಾವಿಯ ಆಳಕ್ಕೆ ಜಾರುತ್ತದೆ"-ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ…… ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ