Advertisement

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ. ಅದಕ್ಕೆ ವಿಶೇಷವಾದ ವ್ಯಾಖ್ಯಾನಗಳಿಲ್ಲ. ತರ್ಕಕ್ಕಂತೂ ಆಸ್ಪದವಿಲ್ಲ. ಆ ಅಚ್ಚರಿ ಬೆರಗೂ ಓದುಗನೆದೆಯಲ್ಲೂ ಹುಟ್ಟಿದರೆ ಆ ಕವಿತೆ ಅವನದ್ದು.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ

ಆಕೆಯ ಗಂಡ ಬಂದು ಅಂಗಡಿಯ ಚಾರ್ಜ್ ವಹಿಸಿಕೊಂಡಾಗಲೇ ಡ್ರೈವರ್ ನೋಟ ಕಿತ್ತು ಬಾಳೆ ಹಣ್ಣೊಂದನ್ನು ಸುಲಿದನು. ಪೊಲೀಸ್ ವ್ಯಾನ್ ಹಾಗೂ ಅಂಬ್ಯುಲೆನ್ಸ್‌ನ ಕೂಗಿಗೆ ಜನರು ಗಾಬರಿಯಾಗಿದ್ದರು. ಕುತೂಹಲದಿಂದ ಆಕೆ ಸಡಿಲವಾದ ಸೆರಗನ್ನು ಹೆಗಲಮೇಲೊಗೆದು ಕುಂಟುತ್ತ ಹೆಜ್ಜೆ ಹಾಕಿದ್ದು, ಆಕೆಯ ಗಂಡನು ಮರಾಠಿಯಲ್ಲೇನೋ ಹೇಳಿದ್ದು, ಅರ್ಥೈಸದೆ ಡ್ರೈವರ್ ಜನರತ್ತ ಪಾದ ಬೆಳೆಸಿದನು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ “ತೇರಾಮೈಲ್”

ಸರಣಿ

ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಈಗಿನ ಕಾಲಘಟ್ಟದಲ್ಲಿ ಪೋಲಂಡ್‌ನ ಸಾಂಸ್ಕೃತಿಕ ಬಹುತ್ವ ಕ್ಷೀಣಿಸತೊಡಗಿದೆ. ನಗರಕೇಂದ್ರಿತವಾದ ಸಂಸ್ಕೃತಿಯೇ ಪ್ರಾಬಲ್ಯ ಮೆರೆಯುತ್ತಾ, ಎಲ್ಲರ ಜೀವನ ವಿಧಾನವನ್ನು ಅದೇ ಬಗೆಯಲ್ಲಿ ರೂಪಿಸತೊಡಗಿದೆ. ಪೋಲಂಡ್‌ನ ಆಧುನಿಕ ಮಾಧ್ಯಮಗಳೂ ಸಹ ಏಕರೂಪದ ಸಂಸ್ಕೃತಿಯೆಡೆಗೆ ಒತ್ತು ನೀಡುತ್ತಿವೆ. ಪೋಲಂಡ್‌ನ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಮನೋಭಾವದ ಕೆಲವರು ಜಾನಪದ ಸಂಸ್ಕೃತಿಯಲ್ಲಿ ಕಂಡುಬರುವ ಧಾರ್ಮಿಕ ಸಂಗತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ. ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಪೋಲಂಡ್‌ ದೇಶದ ಕುರಿತ ಬರಹ ನಿಮ್ಮ ಓದಿಗೆ

ಪ್ರವಾಸ

ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್‌ನ ಮನೆಗಳಲ್ಲಿ ಇನ್ನೂ ಒಂದು ಸಂಗತಿಯನ್ನು ಗಮನಿಸಿದೆ. ಜೊತೆಯಲ್ಲಿ ಆಡಲು ಮಕ್ಕಳು ಸಿಗದೆ ಇರಬಹುದು. ಇದಕ್ಕೆ ಬದಲಾಗಿ, ಪ್ರತಿ ಮನೆಯಲ್ಲೂ ಒಂದೊಂದು ಶಿಶುವಿಹಾರಕ್ಕೆ ಆಗುವಷ್ಟು ಆಟದ ಸಾಮಾನುಗಳು, ಎಲೆಕ್ಟ್ರಾನಿಕ್ ಉಪಕರಣಗಳು ತುಂಬಿ ತುಳುಕುತ್ತಿರುತ್ತವೆ. ಮಕ್ಕಳು ಈ ಉಪಕರಣಗೊಳಡನೆಯೇ ಹೆಚ್ಚು ಸಮಯ ಕಳೆಯುತ್ತಾರೆ. ಆತ್ಮೀಯ ಸಂಬಂಧ ಸ್ಥಾಪಿಸಿಕೊಳ್ಳುತ್ತಾರೆ. ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

ವ್ಯಕ್ತಿ ವಿಶೇಷ

ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದು ಅವರ ದೃಢನಿರ್ಧಾರವಾಗಿತ್ತು. ಸಂಚಾರ ಕಾಲದಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು ಸಂಗ್ರಹಿಸಿ ವಿದ್ಯಾಪ್ರಸಾರಕ್ಕೆ ವಿನಿಯೋಗಿಸುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದರು. ಈ ಶಿಕ್ಷಣದ ಸೌಲಭ್ಯವನ್ನು ಬೇರೆ ಧರ್ಮಗಳ ಬಡವರಿಗೂ ದೊರೆಯುವಂತೆ ನೋಡಿಕೊಂಡರು. ಜಯದೇವ ಜಗದ್ಗುರುಗಳ ೬೮ನೇ ವರ್ಷದ ಸ್ಮರಣೋತ್ಸವದ (ಅಕ್ಟೋಬರ್‌ ೨) ಸಂದರ್ಭದಲ್ಲಿ ಅವರ ಕುರಿತು ರಂಜಾನ್‌ ದರ್ಗಾ ಬರಹ ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಎಂದೊ ಯಾರಿಗೊ ತೋರಿದ ಮಮತೆ..ವಾತ್ಸಲ್ಯ..: ಗೊರೂರು ಶಿವೇಶ್‌ ಬರಹ

ಎಲ್ಲವನ್ನು ತೊರೆದು ಬಂದ ವ್ಯಕ್ತಿಗೆ ಹುಟ್ಟಿದ ಊರನ್ನು, ಶಿಕ್ಷಕನೊಬ್ಬನಿಗೆ ಬಿಟ್ಟು ಬಂದ ಶಾಲೆಯನ್ನು ಮರು ಭೇಟಿಯಾಗುವ ಕ್ಷಣಗಳು ಬಹಳಷ್ಟು ಸಂದರ್ಭದಲ್ಲಿ ಖುಷಿ ನೀಡುವ ಸಂಗತಿಯಾಗಿರುವುದಿಲ್ಲ. ಮೇಯಳಗನ್ ಚಿತ್ರದ ನಾಯಕನಿಗೂ ಅದೇ ಹೆದರಿಕೆ. ಬದಲಾದ ಸಂದರ್ಭ ಬದಲಾದ ಪರಿಸ್ಥಿತಿ ಅಲ್ಲಿನ ಜನ ಗುರುತಿಸುತ್ತಾರೋ ಇಲ್ಲವೋ? ಎಂಬುದು ನನ್ನನ್ನು ಕಾಡಿದ್ದಿದೆ. ಅಲ್ಲಿನ ಘಟನೆಗಳು, ಊರಿನ, ಗೆಳೆಯರ ಸ್ಥಿತಿ ಮನಸ್ಸಿಗೆ ಅಹಿತವನ್ನು ಇಲ್ಲವೇ ವಿಷಾದದ ಪರಿಸ್ಥಿತಿಗೆ ದೂಡಿದರೆ ಹೀಗೆ ಏನೇನೋ ಯೋಚನೆ ಬರುವುದುಂಟು. ‌ತಮಿಳಿನ “ಮೇಯಳಗನ್” ಚಲನಚಿತ್ರದ ಕುರಿತು ಗೊರೂರು ಶಿವೇಶ್‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

"ಅವನು ತಡಕಾಡುತ್ತಾನೆ ಪದಗಳಿಗಾಗಿ ಕುಣಿಯುತ್ತಾನೆ ಶಬ್ದಗಳಿಗಾಗಿ ತಡವರಿಸುತ್ತಾನೆ ಭಾಷೆಯಿಲ್ಲದೆ ಜಾರಿಕೊಳ್ಳುತ್ತಾನೆ ಸೋತರೆ ಕೊನೆಗೆ ಮೌನದ ಚಿಪ್ಪಿನೊಳಕ್ಕೆ ಚಿಪ್ಪಿನಂತೆ ಕಾಣುವುದು ಬಾವಿಯ ಆಳಕ್ಕೆ ಜಾರುತ್ತದೆ"-ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ

ಆಕೆಯ ಗಂಡ ಬಂದು ಅಂಗಡಿಯ ಚಾರ್ಜ್ ವಹಿಸಿಕೊಂಡಾಗಲೇ ಡ್ರೈವರ್ ನೋಟ ಕಿತ್ತು ಬಾಳೆ ಹಣ್ಣೊಂದನ್ನು ಸುಲಿದನು. ಪೊಲೀಸ್ ವ್ಯಾನ್ ಹಾಗೂ ಅಂಬ್ಯುಲೆನ್ಸ್‌ನ ಕೂಗಿಗೆ ಜನರು ಗಾಬರಿಯಾಗಿದ್ದರು. ಕುತೂಹಲದಿಂದ ಆಕೆ ಸಡಿಲವಾದ ಸೆರಗನ್ನು ಹೆಗಲಮೇಲೊಗೆದು ಕುಂಟುತ್ತ ಹೆಜ್ಜೆ ಹಾಕಿದ್ದು, ಆಕೆಯ ಗಂಡನು ಮರಾಠಿಯಲ್ಲೇನೋ ಹೇಳಿದ್ದು, ಅರ್ಥೈಸದೆ ಡ್ರೈವರ್ ಜನರತ್ತ ಪಾದ ಬೆಳೆಸಿದನು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ “ತೇರಾಮೈಲ್”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ