Advertisement

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು. ನಾನು ಆಮೇಲೆ ಸಿಗುವೆ” ಎಂದು ಹೊರಗೆ ಧಾವಿಸಿದ. ಗಂಡ ಹೆಂಡತಿಗೆ ಸ್ವಲ್ಪ ಗಾಭರಿ ಆಯಿತು.
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ಸ್ಲಾ..ಟ್!” ನಿಮ್ಮ ಈ ಭಾನುವಾರದ ಓದಿಗೆ

Loading

ಅಂಕಣ

Latest

ಇಲ್ಲಿ ಮಹಾರಾಣಿಯೂ ಕೇವಲ ಒಬ್ಬ ‘ಹೆಣ್ಣೇ’ !: ಸುಕನ್ಯಾ ಕನಾರಳ್ಳಿ ಅಂಕಣ

ಜನಪದ, ಪಠ್ಯ, ದೃಶ್ಯ ಹೀಗೆ ಮಾಧ್ಯಮ ಯಾವುದೇ ಇದ್ದರೂ ವೀರಗಾಥೆ ಎಂಬ ಪ್ರಕಾರ ಸರಾಗವಾಗಿ ಸಾಗುವುದನ್ನು ಬೇಡುತ್ತದೆ. ಚೆನ್ನಮ್ಮನ ಕಥಾನಕ ಸಹ ಅದಕ್ಕೆ ಹೊರತಾಗಿಲ್ಲ. ಎಲ್ಲವನ್ನೂ ಕಳೆದುಕೊಂಡ ಚೆನ್ನಮ್ಮ ಬಂಧನದಲ್ಲಿ ಐದು ವರ್ಷ ಕಳೆದು ಸಾವನ್ನಪ್ಪುತ್ತಾಳೆ. ಕಿತ್ತೂರು ಮತ್ತು ಚೆನ್ನಮ್ಮ ತದನಂತರದಲ್ಲಿ ದೇಶದಲ್ಲೆಲ್ಲಾ ಹಬ್ಬಿದ ಸ್ವಾತಂತ್ರ್ಯ ಹೋರಾಟದ ಮುಂದಾಳುಗಳೆಂದು ಸ್ತುತಿಸಲಾಗಿದೆ. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

ಸಾಹಿತ್ಯ

ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ” ಇಂದಿನಿಂದ

ಮದುವೆ ಗೊತ್ತಾಗುವ ಮುನ್ನ ಶಿವರಾಂ ಒಂದು ಚಿತ್ರ ನಿರ್ಮಿಸಿದ್ದರು. ನೆಮ್ಮದಿ, ಸಂತೋಷ ತುಂಬಿದ ಒಂದು ಕಂಟ್ರಾಕ್ಟರ್‌ ಸಂಸಾರದ ಕತೆ ಅದು. ಸಂಸಾರದ ಯಜಮಾನ ಡ್ಯಾಂ ಸೈಟ್‌ನಲ್ಲಿ ಆದ ಅಪಘಾತದಿಂದಾಗಿ ಮಧ್ಯ ವಯಸ್ಸಿನಲ್ಲೇ ತೀರಿಕೊಂಡಾಗ, ನಾಯಕಿಯಾಗಿದ್ದ ಜಯಮ್ಮ ದುಃಖ ತೋರಿಸಿದ ರೀತಿ, ನಂತರ ಸಂಸಾರ ಕಟ್ಟಿದ ರೀತಿ, ಎಲ್ಲರನ್ನೂ ಮೂಕರನ್ನಾಗಿಸಿತ್ತು. ಜೀವನದಲ್ಲಿ ಇದ್ದರೆ ಇಂತಹ ಹೆಂಡತಿ ಇರಬೇಕು ಅಂತ ಬಯಸಿ, ಬೇಡಿ, ಪ್ರಚಾರ ನೀಡಿ, ಮದುವೆ ಮಾಡಿಕೊಂಡಿದ್ದರು. ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ "ರೂಪಕಗಳಿಗೆ ಕೊರತೆಯಿಲ್ಲ", ಇಂದಿನಿಂದ, ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

ಸರಣಿ

ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ” ಇಂದಿನಿಂದ

ಮದುವೆ ಗೊತ್ತಾಗುವ ಮುನ್ನ ಶಿವರಾಂ ಒಂದು ಚಿತ್ರ ನಿರ್ಮಿಸಿದ್ದರು. ನೆಮ್ಮದಿ, ಸಂತೋಷ ತುಂಬಿದ ಒಂದು ಕಂಟ್ರಾಕ್ಟರ್‌ ಸಂಸಾರದ ಕತೆ ಅದು. ಸಂಸಾರದ ಯಜಮಾನ ಡ್ಯಾಂ ಸೈಟ್‌ನಲ್ಲಿ ಆದ ಅಪಘಾತದಿಂದಾಗಿ ಮಧ್ಯ ವಯಸ್ಸಿನಲ್ಲೇ ತೀರಿಕೊಂಡಾಗ, ನಾಯಕಿಯಾಗಿದ್ದ ಜಯಮ್ಮ ದುಃಖ ತೋರಿಸಿದ ರೀತಿ, ನಂತರ ಸಂಸಾರ ಕಟ್ಟಿದ ರೀತಿ, ಎಲ್ಲರನ್ನೂ ಮೂಕರನ್ನಾಗಿಸಿತ್ತು. ಜೀವನದಲ್ಲಿ ಇದ್ದರೆ ಇಂತಹ ಹೆಂಡತಿ ಇರಬೇಕು ಅಂತ ಬಯಸಿ, ಬೇಡಿ, ಪ್ರಚಾರ ನೀಡಿ, ಮದುವೆ ಮಾಡಿಕೊಂಡಿದ್ದರು. ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ "ರೂಪಕಗಳಿಗೆ ಕೊರತೆಯಿಲ್ಲ", ಇಂದಿನಿಂದ, ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

ಪ್ರವಾಸ

ಮೋಹಕ ಕುದುರೆಮುಖ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಶಿಖರದ ತಲುಪಿದೆವೆನ್ನುವಾಗ ಸಣ್ಣದೊಂದು ಝರಿ ಅಡ್ಡ ಹಾಯುವುದು. ಅದನ್ನು ದಾಟಿ ಕಟ್ಟಿ ತಂದ ತಿಂಡಿ ತಿಂದು ಶಿಖರಾಗ್ರ ತಲುಪಿದೆವು. ಅಲ್ಲಿನ ಮಂಜಿನಲ್ಲಿ ಕುಣಿದು ಕುಪ್ಪಳಿಸಿದೆವು. ಶಿಖರಾಗ್ರದಿಂದ ಕಾಣುವ ಮೋಹನ ಮೋಹಕ ನೋಟಕೆ ಕಾದು ಕುಳಿತೆವು. ಒಂದೆರಡು ಬಾರಿ ಕಣಿವೆಯ ರುದ್ರ ಸೌಂದರ್ಯವನ್ನು ವೀಕ್ಷಿಸಿದೆವು. ಕುದುರೆ ಮುಖದಿಂದ ಮುಳ್ಳಯ್ಯನಗಿರಿಯ ವಿಹಂಗಮ ನೋಟ ನೋಡಬಹುದು. ಯಾವುದಕ್ಕೂ ಮಂಜು ನಮಗೆ ಅವಕಾಶವೀಯಲೇ ಇಲ್ಲ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

ಬರಹದ ಭಾವನೆ: ಓದಿನ ಕುರಿತು ಕಿಟ್ಟು ಬರಹ

ಬರಹ ಬರೆದವನ ತಿಳುವಳಿಕೆಯ, ಅವನ ಅನಿಸಿಕೆಯ, ಅವನ ಬಯಕೆಯ, ಭಾವನೆಯ ಪ್ರತಿಬಿಂಬವಲ್ಲವೇ? ಅವನ ಸಂತಸ, ಅವನ ದುಗುಡ, ಅವನ ನೆಮ್ಮದಿ, ಅವನ ಆತಂಕ, ಅವನ ಎದೆಗಾರಿಕೆ, ಅವನ ಪುಕ್ಕಲುತನ, ಅವನ ಪ್ರೇಮ ಕಾಮಗಳೆಲ್ಲ ಅದರಲ್ಲಿ ಪದಗಳಾಗಿರುವುದಿಲ್ಲವೇ? ಹಾಗಾದರೆ ಕವಿತೆ ಅಥವಾ ಬರಹ ಬರೆದವನಿಂದಲೇ ಅರ್ಥ ಪಡೆಯುವುದು ಎಂದಾಯಿತಲ್ಲವೇ? ಹಾಗೆ ಬರೆದವನಿಂದಲೇ ಪಡೆದುಕೊಂಡ ಅರ್ಥ ಓದುಗನಿಗೆ ಸರಿಯಾಗಿ ಅರ್ಥವಾಗಬೇಕಾದರೆ ಪ್ರತಿ ಬರಹದ ಇಲ್ಲಾ ಕಾವ್ಯದ ಜೊತೆಗೊಂದು ಬರೆದವನ ಹಿನ್ನೆಲೆ ಮತ್ತು ಬರಹದ ಹಿನ್ನೆಲೆಯನ್ನೂ ಬರೆಯಬೇಕಾಯಿತಲ್ಲವೇ? ಓದಿನ ಕುರಿತು ಕಿಟ್ಟು ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

"ಹುಟ್ಟುತ್ತಲೇ ಹೀಗೆ ಬೆನ್ನಿಗೆ, ಕರುಳಿಗೆ, ನಾಭಿಗೆ, ಕಣ್ಣಿಗೆ ಗರ್ಭದ ಪೊರಯಂತೆ ಸುತ್ತಿದ, ಜೇಡರ ಹುಳುವಿನ ಬೇಟೆಯನ್ನು ಸುಳಿಗೆ ಸಿಲುಕಿಸಿದ ನೂಲಿನಂಥ ಸ್ಥೂಲ ಸೂಕ್ಷ್ಮದ ಈ ಯಮಲೋಕದ ಪಾಶ ಕಳೆದುಹೋಗುವುದಿಲ್ಲ ಹಾಗೆ ಕನ್ನಡಿಯ ಮೇಲಿನ ಧೂಳಿನಂತೆ."-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ನನ್ನ ಸರದ ಕತೆ”

“ನನ್ನ ಸೊಸೆ ಆರತಿ ಸಿಂಗಪೂರಿನಿಂದ ತಂದುಕೊಟ್ಟಳು” ಎಂದು ನನ್ನನ್ನು ಹೊಗಳಿದರು. ನಾನು ಬಿಕೋ ಎನ್ನುವ ನನ್ನ ಮದುವೆಯ ಹಳೆಯ ಸರವನ್ನೇ ತೊಟ್ಟಿದ್ದೆ. ನನ್ನ ಅಕ್ಕ ತಂಗಿಯರು ನಮ್ಮ ಅತ್ತೆಯನ್ನು ಮನಸಾರೆ ಬೈದುಕೊಂಡರು. ನನ್ನ ಅಮ್ಮ ಆಕೆಯನ್ನು ಶಪಿಸಿದರು - ಈ ಮುದುಕಿಗೆ ಏನುಬಂತು! ಸಿಡ್ನಿ ಶ್ರೀನಿವಾಸ್ ಬರೆದ ಕತೆ "ನನ್ನ ಸರದ ಕತೆ" ನಿಮ್ಮ ಈ ಭಾನುವಾರದ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ