ಎಲ್ಲ ನಿಮ್ಮ ಲೀಲೆ ತಾಯೇ…: ಸುಧಾ ಆಡುಕಳ ಅಂಕಣ
ನೀಲಿಯನ್ನು ಬಹುವಾಗಿ ಕಾಡಿದ ಕತೆಯೆಂದರೆ ಹೊಳೆಸಾಲಿನ ಮಾರಿ ಮತ್ತು ಕಡೆಸಾಲಿನ ಸುಬ್ಬಮ್ಮನವರ ನಡುವೆ ನಡೆದ ಮಾರಾಮಾರಿ ಜಗಳದ ಕತೆ..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಆರನೆಯ ಕಂತು ನಿಮ್ಮ ಓದಿಗೆ
Posted by ಸುಧಾ ಆಡುಕಳ | Mar 21, 2024 | ಅಂಕಣ |
ನೀಲಿಯನ್ನು ಬಹುವಾಗಿ ಕಾಡಿದ ಕತೆಯೆಂದರೆ ಹೊಳೆಸಾಲಿನ ಮಾರಿ ಮತ್ತು ಕಡೆಸಾಲಿನ ಸುಬ್ಬಮ್ಮನವರ ನಡುವೆ ನಡೆದ ಮಾರಾಮಾರಿ ಜಗಳದ ಕತೆ..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಆರನೆಯ ಕಂತು ನಿಮ್ಮ ಓದಿಗೆ
Posted by ಆಶಾ ಜಗದೀಶ್ | Mar 12, 2024 | ಅಂಕಣ |
ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ
Posted by ಆಶಾ ಜಗದೀಶ್ | Feb 27, 2024 | ಅಂಕಣ |
ಒಂದು ತಾನ್ ನಿಂದ ಮತ್ತೊಂದಕ್ಕೆ ಸಂಚರಿಸುವಾಗ ಒಂದು ಸೆಕೆಂಡ್ ಮಾತ್ರದಲ್ಲಿ ನಿನ್ನ ಧ್ವನಿ ಹೊರಳುತ್ತದಲ್ಲ ಆ ನಾದ ಅದೆಷ್ಟು ಚಂದ… ಅದಕ್ಕೆ ಮುಲಾಮಿನ ಗುಣವಿದೆ. ಕ್ಷಣ ಮಾತ್ರದಲ್ಲಿ ಭಾರವಾದ ಎದೆಯನ್ನು ಹಾರಿ ನಲಿಯುವಂತೆ ಮಾಡಿಬಿಡಬಲ್ಲ ಶಕ್ತಿಯಿದೆ ಅಂತಲೇ ನನಗೆ ಬಲವಾಗಿ ಅನಿಸುತ್ತದೆ. ಆ ಕ್ಷಣ ನಾನು ಯಾರು ಎನ್ನುವುದು ನನಗೆ ಮರೆತು ಹೋಗುತ್ತದೆ. ಯಾವ ವಿಳಾಸ, ನಾಮಧೇಯವಿರದ ಶಕ್ತಿಯ ಸಣ್ಣದೊಂದು ಚೂರಿನಂತೆ ಹೊಳೆಯುತ್ತಿದ್ದೇನೆ ಎಂದು ಭಾಸವಾಗುತ್ತದೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ
Posted by ಸುಧಾ ಆಡುಕಳ | Feb 22, 2024 | ಅಂಕಣ |
ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ
Posted by ಬಸವನಗೌಡ ಹೆಬ್ಬಳಗೆರೆ | Feb 13, 2024 | ಸರಣಿ |
ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…
Read More