ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ
“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”
Read More