Advertisement

Tag: ಅನುಪಮಾ ಪ್ರಸಾದ್

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

“ಏರೇರುತ್ತ
ಗುಡ್ಡ ಗುಡ್ಡಗಳನೇ ತಟ್ಟಾಡುತ್ತ
ತುಂಡು ಮೋಡಗಳ ನೇವರಿಸುತ್ತ
ಸಾಲು ಪರ್ವತಗಳೆದೆ ಕಡೆಯುತ್ತ
ಸಂಜೆಯೇರುತಿರೆ ಭರ್ರೋ ಘರ್ಜಿಸುತ್ತ
ಸೀದಾ ಎದೆಯೊಳಗೆ ನುಗ್ಗಿ ಕುಳಿತುಬಿಡುತ್ತದೆ”
ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಸಂತಸೇನೆ ಎಂಬ ನನ್ನ ಮುತ್ತಜ್ಜಿಯ ಕಥೆ: ಸತೀಶ್‌ ತಿಪಟೂರು ಬರಹ

ನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ…

Read More

ಬರಹ ಭಂಡಾರ