Advertisement

Tag: ಅಬ್ದುಲ್ ರಶೀದ್ ಅಂಕಣ

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಹಾಡುಗಾರ ಇಬ್ರಾಹೀಮನ ಅತಿಶಯ ಜೀವನ ಪ್ರಸಂಗಗಳು

“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.

Read More

ಸಿಂಹದ ಮೂಗ ತುದಿಯ ಸವರಿದ ತೆಂಗಿನ ತೋಪಿನವನ ಕಥೆ

“ಕಣ್ಣಿಂದ ಕೆಲವೇ ಕಾಲದಲ್ಲಿ ಮರೆಯಾಗಲಿರುವ ಬಹಳಷ್ಟು ಸಂಗತಿಗಳು ಅಪರಿಮಿತ ಸೌಂದರ್ಯದಿಂದ ಕೂಡಿರುತ್ತವೆ ಎನ್ನುವುದು ಬಲ್ಲವರು ಹೇಳುವ ಮಾತು. ಕಳೆದ ಹದಿನೈದು ಮಾಸಗಳಿಂದ ವಾಸಿಸುತ್ತಿರುವ ಈ ಲಕ್ಷದ್ವೀಪ ಸಮೂಹದ ಕಡಲು ಮತ್ತು ಆಕಾಶದ ಅನೂಹ್ಯ ನೀಲ ನಿಚ್ಛಳ ಬಣ್ಣವನ್ನು ನೋಡುತ್ತಾ ಇದ್ದರೆ ನನಗೂ ಹಾಗೇ ಅನಿಸುತ್ತದೆ. ಹಾಗಾಗಿ ಇಲ್ಲಿ ಇರುವ ತನಕ ಒಂದು ನಿಮಿಷವನ್ನೂ ವ್ಯರ್ಥ…”

Read More

ಇರುವೆಗೆ ಆನೆಯ ಕಷ್ಟ: ಅಬ್ದುಲ್ ರಶೀದ್ ಅಂಕಣ

‘ಅಜ್ಜಿಯಂದಿರ ನಿನ್ನ ಸಹವಾಸ ಹೆಚ್ಚಾಯಿತು ಮಾರಾಯಾ, ನಿಜದ ಕಥೆಗಳನ್ನು ಬಚ್ಚಿಟ್ಟುಕೊಳ್ಳಲು ಈ ಬಾರಿ ಅಜ್ಜಿಯ ಕಥೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೀಯಾ’ ಎಂದು ಯಾರೋ ಕಿಚಾಯಿಸುತ್ತಿದ್ದರು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ