ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು
ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ
Read More