ಒಳದನಿಗೆ ಕಿವಿಯಾಗುವ ಕವಿತೆಗಳು: ಆನಂದ ವಿ. ಪಾಟೀಲ ಬರಹ
“ಮಹಾಶೂನ್ಯದ ಮಹಾಶೂನ್ಯತ್ವ ಮಹಾಸಾಗರದಲಿ/ಪ್ರತಿಯೊಬ್ಬರೂ ಒಂಟಿ!’ ಎನ್ನುವ ಅಖೈರು ಸತ್ಯ ಇಷ್ಟು ಬೇಗನೆ ಕೈಗೆ ಬಂತೆ ಅಚ್ಚರಿಯನ್ನುಂಟು ಮಾಡುತ್ತದೆ. ಬಹಳಷ್ಟು ಸಲ ಇಲ್ಲಿನ ಕವಿತೆ ಆಂತರ್ಯಕ್ಕೆ ಲಗ್ಗೆ ಇಟ್ಟುದೇ ಆಗಿದೆ ಅನ್ನಿಸಿತು. ಹಾಗಿರುವಾಗ ಅದು ಗುಂಗಾಗಿ ಕಾಡುತ್ತಿದೆಯಾ ಎಂತಲೂ ಗುಮಾನಿಯಾಗಿ ಕಾಡುವಂತೆ ಇಲ್ಲಿನ ಸಾಲುಗಳು ಕಾಣುತ್ತವೆ.
ಸುಮಿತ್ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಆನಂದ ವಿ. ಪಾಟೀಲ ಬರಹ