ದೇಶಕ್ಕೆ ತನ್ನರಿವಾದ ದಿನ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಅಟ್ಟೋಮಾನ್ ಎಂಪೈರ್ ಕುಸಿಯುತ್ತಿದ್ದ ಹೊತ್ತಲ್ಲಿ, ಗಲಿಪೊಲಿಯನ್ನು ಕಾಪಾಡಿಕೊಳ್ಳುವುದು ಟರ್ಕಿಗೂ ತುಂಬಾ ಮುಖ್ಯವಾಗಿತ್ತು. ವೈರಿಯ ಆಲೋಚನೆಯ ವಾಸನೆ ಹಿಡಿದ ಟರ್ಕಿ ತನ್ನ ಗಡಿರಕ್ಷಣೆಗೆ ಸನ್ನದ್ಧವಾಗ ತೊಡಗಿತು.
Read Moreಅಟ್ಟೋಮಾನ್ ಎಂಪೈರ್ ಕುಸಿಯುತ್ತಿದ್ದ ಹೊತ್ತಲ್ಲಿ, ಗಲಿಪೊಲಿಯನ್ನು ಕಾಪಾಡಿಕೊಳ್ಳುವುದು ಟರ್ಕಿಗೂ ತುಂಬಾ ಮುಖ್ಯವಾಗಿತ್ತು. ವೈರಿಯ ಆಲೋಚನೆಯ ವಾಸನೆ ಹಿಡಿದ ಟರ್ಕಿ ತನ್ನ ಗಡಿರಕ್ಷಣೆಗೆ ಸನ್ನದ್ಧವಾಗ ತೊಡಗಿತು.
Read Moreವಿಚಿತ್ರವೆಂದರೆ ಹಾಗೆ ಕೋರ್ಸು ಮುಗಿಸಿ ಉಳಿದುಕೊಂಡವರಾರೂ ಶೆಫ್ ಆಗಲೀ ಕುಕ್ ಆಗಲೀ ಆಗಿ ಕೆಲಸ ಮಾಡುತ್ತಿಲ್ಲ. ಹೇಗೆ ಗೊತ್ತೆಂದು ಎಂದು ಕೇಳುತ್ತೀರ? ಆಸ್ಟ್ರೇಲಿಯದಲ್ಲಿ ಶೆಫ್‌ಗಳ ಕೊರತೆ ಮುಂಚಿನಂತಯೇ ಇದೆ.
Read Moreಇರಾಕಿನಿಂದ ಮರಳಿದ ಸೈನಿಕನೊಬ್ಬ ಹೋದ ವರ್ಷ ಸಿಡ್ನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ. ಒಬ್ಬನೇ ಒಂದು ಹೋಟಲಿನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ನಟ್ಟಿರುಳು ಜೀವ ತೆಗೆದುಕೊಂಡ.
Read Moreಯಾವುದೋ ಹುಡುಗಿಯ ಮಧ್ಯಸ್ತಿಕೆಯಲ್ಲಿ ಬ್ರಿಸ್ಬನ್ನಿನಿಂದ ಬರುವ ಒಬ್ಬ ಚೆಂದದ ಹುಡುಗನನ್ನು ಎದುರು ನೋಡುತ್ತಿದ್ದಳಂತೆ. ಬರುವ ಮುನ್ನ ಇವಳಿಗೆ ಫೋನ್ ಮಾಡಿ ಪರಿಚಯ ಮಾಡಿಕೊಂಡನಂತೆ.
Read Moreನಾಕಾರು ಜನರ ಜತೆ ಸೇರಿಕೊಂಡು ಪುಟ್ಟ ಬೋಟಿನಲ್ಲಿ ಹೊರಟರಂತೆ. ಆ ಬೋಟೂ ಇವರನ್ನೆಲ್ಲ ಸಮುದ್ರ ದಾಟಿಸಿ ಆಸ್ಟ್ರೇಲಿಯ ತಲುಪಿಸಲು ಶಕ್ತವೇ ಎಂದು ಗಮನಿಸಿರಲಿಲ್ಲವಂತೆ. ಯುದ್ಧದ ದಿನಗಳೇ ಹಾಗಲ್ಲವೆ?
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More