ಗುಳೆ ಬಂದವರು! : ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಎಂಟತ್ತು ಜನರಿದ್ದ ಗುಂಪಿನ ಹುಡುಗರು ಕೈಯಲ್ಲಿ ತಿಂಡಿ ಪೊಟ್ಟಣ ಹಿಡಕೊಂಡು ತಿನ್ನುತ್ತಾ, ಜೋರಾಗಿ ಮಾತಾಡುತ್ತಾ, ತಿಂಡಿ ಪೊಟ್ಟಣದಿಂದಲೇ ಒಬ್ಬರನ್ನೊಬ್ಬರು ಹೊಡೆಯುತ್ತಾ ಗಲಾಟೆ ಮಾಡಿಕೊಂಡಿದ್ದರು.
Read Moreಎಂಟತ್ತು ಜನರಿದ್ದ ಗುಂಪಿನ ಹುಡುಗರು ಕೈಯಲ್ಲಿ ತಿಂಡಿ ಪೊಟ್ಟಣ ಹಿಡಕೊಂಡು ತಿನ್ನುತ್ತಾ, ಜೋರಾಗಿ ಮಾತಾಡುತ್ತಾ, ತಿಂಡಿ ಪೊಟ್ಟಣದಿಂದಲೇ ಒಬ್ಬರನ್ನೊಬ್ಬರು ಹೊಡೆಯುತ್ತಾ ಗಲಾಟೆ ಮಾಡಿಕೊಂಡಿದ್ದರು.
Read Moreಹತ್ತಾರು ವರ್ಷ ಯಾರಿಂದಲೂ ಸೋಲನ್ನು ಅನುಭವಿಸದೇ ಉಬ್ಬಿದ್ದ ಕ್ರಿಕೆಟಿಗರು ಜನವರಿ ೨೬ರಂದು ತುಸು ಮಣಿದರು. ಯಾಕೆ ಸೋಲುತ್ತಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗುನುಗಿಕೊಂಡರು.
Read Moreಒಬಾಮಾ ಪ್ರಮಾಣವಚನದ ಕಡೆಯಲ್ಲಿ ‘So help me, God’ ಅಂದದ್ದು ನೀವು ಕೇಳಿರಬಹುದು. ಕೇಳಿಸಿಯೂ ಅದನ್ನು ನಿರ್ಲಕ್ಷಿಸಿರಬಹುದು. ಅಮೇರಿಕಾದಲ್ಲೇನು ಅದು ವಿಶೇಷವಲ್ಲ ಎಂದು ನಿಮಗೆ ಅನಿಸಿರಬಹುದು.
Read Moreಈ ಗ್ರೆಗ್ ವಿಚಿತ್ರ ಪ್ರಾಣಿ. ಹಲವು ವರ್ಷಗಳಿಂದ ಗೊತ್ತಿದ್ದರೂ ಆತ್ಮೀಯ ಗೆಳೆಯನೇನಲ್ಲ. ಇಪ್ಪತ್ತೈದು ದಾಟಿದ್ದು ಈಗಷ್ಟೆ ಮದುವೆಯಾಗಿದ್ದಾನೆ. ಗಂಡ ಹೆಂಡತಿ ಸೇರಿ ಒಂದು ಹೊಸ ಮನೆ ಕೊಂಡಿದ್ದಾರೆ.
Read Moreಮುಂದಿನ ವರ್ಷ ಎರಡನೇ ಮಗುವನ್ನು ಎದುರು ನೋಡುತ್ತಿರುವ ಗೆಳೆಯನೊಬ್ಬ ತನ್ನ ಕುಟುಂಬದೊಡನಿರಲು ಹೋಗಿದ್ದಾನೆ. ದಾರಿಯಲ್ಲಿ ಅವನ ಹೆಂಡತಿಯ ಅಜ್ಜಿಯ ಜತೆ ಎರಡು ದಿನ ಕಳೆಯಲು ಯೋಚಿಸಿದ್ದಾರೆ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More