“ಹಳೆಯ ಪುಟಗಳಿಂದ…” ಸರಣಿಯಲ್ಲಿ ಉಮಾರಾವ್ ಪ್ರವಾಸ ಕಥನ
ಮೂರು ನಾಲ್ಕು ಗಂಟೆಗಳು ಕೈರೋ ಪ್ಲೇನಿಗಾಗಿ ಕಾಯಬೇಕಾಗಿದ್ದರಿಂದ ನಮಗೆ ಸರಿ ಹೊಂದಬಹುದಾದದ್ದು ಏನಾದರೂ ತಿನ್ನಲು ಸಿಗುವುದೇ ಎಂದು ನಾವು ಸಸ್ಯಾಹಾರಿಗಳು ಹುಡುಕುತ್ತಾ ಹೊರಟೆವು. ಕೊನೆಗೂ ಸೇಫ್ ಎನ್ನಿಸಿದ್ದು ಅಲ್ಲಿದ್ದ ಮಕ್ದೊನಾಲ್ಡ್ಸ್ ನಲ್ಲಿ ಪೊಟ್ಯಾಟೋ ಫ್ರೈಸ್ ತಿನ್ನುವುದು. ಅದನ್ನೇ ಕೊಂಡು, ಆ ಚಿಕ್ಕ ಜಾಗದಲ್ಲಿ ಉಳಿದಿದ್ದ ಖಾಲಿ ಕುರ್ಚಿಗಳನ್ನು ಆರಿಸಿ ಒಟ್ಟಿಗೆ ಹಾಕಿ ಕುಳಿತೆವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಈಜಿಪ್ಟ್ ಪ್ರವಾಸದ ಕುರಿತು ಉಮಾರಾವ್ ಬರಹ

