ಉಷಾ ಬಿ.ಎನ್. ತೆಗೆದ ಲೆಕ್ಕಾಚಾರದ ಬಾಗಿಲುಗಳು
ಈ ಚಿತ್ರವನ್ನು ಕ್ಲಿಕ್ಕಿಸಿದವರು ಉಷಾ ಬಿ. ಎನ್. ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಉಷಾ ಅವರಿಗೆ, ಛಾಯಾಗ್ರಹಣ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read More