ಶಾಂತಿಪುರದಲ್ಲಿ ಒಂದಾನೊಂದು ಕಾಲದಲ್ಲಿ ಎರಡು ಧರ್ಮದವರ ಸಾಮರಸ್ಯ ಸಹಜವಾಗಿ ಇತ್ತು.  ಕ್ರಿಸ್ತ ಶಕ 1811 ರಲ್ಲಿ ಬದುಕಿದ್ದ ಇಮಾಮ್ ಸಾಹೇಬರೇ ಸ್ವತಃ ಕುದುರೆ ಏರಿ ಕಡುಬಿನ ಕಾಳಗದ...