ಎಫ್. ಆರ್. ಲೀವಿಸ್ ಕುರಿತು ಕೆ. ವಿ. ತಿರುಮಲೇಶ್ ಐವತ್ತೈದು ವರ್ಷಗಳ ಹಿಂದೆ ಬರೆದದ್ದು
“ಲೀವಿಸ್ ಎಂದರೆ ತುಂಬ ಹಟಮಾರಿಯೂ ಹೌದು, ತನ್ನ ತಪ್ಪನ್ನು ಒಪ್ಪಿಕೊಳ್ಳುವುದೇ ಇಲ್ಲ. ಇದರಿಂದಾಗಿ ಲೀವಿಸ್ ನ ಬೆಂಬಲಿಗರೇ ಅವನ ಕೈಬಿಟ್ಟದ್ದುಂಟು. ತನ್ನ ‘ಮೌಲ್ಯ’ಗಳಿಗಾಗಿ ಲೀವಿಸ್ ಹೋರಾಡಿದ್ದಾನೆ. ಲೀವಿಸ್ ತಾನೊಂದು ಸರ್ವಸಾಮಾನ್ಯ ನಿಲುಮೆ ತಳೆಯಲು ನಿರಾಕರಿಸುವುದೇ ಇದಕ್ಕೆ ಕಾರಣ. ಇದು ಲೀವಿಸ್ ನ ಸಾಧನೆಯ ಕೇಂದ್ರ ವಿರೋಧಾಭಾಸ. ವಿಮರ್ಶೆಯ ಪರಮತತ್ವಗಳ ಕುರಿತಾಗಿ…”
Read More