ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!
ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.
Read More