ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ
ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ ಇತಿಹಾಸವನ್ನೂ ಅರಿಯುವ ಕುತೂಹಲ ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.
Read More